ಚೆಂಬು ಹಿಡಿದು ಮಹಿಳೆಯರ ಪ್ರತಿಭಟನೆ
Team Udayavani, Nov 9, 2021, 4:40 PM IST
ಗುರುಮಠಕಲ್: ಪಟ್ಟಣದ ಗಡಿಮೌಲ್ಲ ಬಡಾವಣೆಯಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರು ಚೆಂಬು ಹಿಡಿದು ಪ್ರತಿಭಟನೆ ನಡೆಸಿದರು.
ಮಹಿಳೆಯರು ಚೆಂಬು ಹಿಡಿದು ಪುರಸಭೆ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ತೆರಳುವಾಗ ರಸ್ತೆ ಮಧ್ಯ ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಜನರ ಮನವೊಲಿಸಿ ಸ್ಥಳಕ್ಕೆ ಭೇಟಿ ನೀಡಿ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.
ಶೌಚಾಲಯಕ್ಕೆ ಸಂಪರ್ಕಿಸುವ ನೀರಿನ ಬೋರ್‌ವೆಲ್ ಕೆಟ್ಟು 15 ದಿನಗಳು ಕಳೆದಿವೆ. ಈ ಕುರಿತು ಬಡಾವಣೆ ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿಗೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ಮಹಿಳೆಯರಿಗೆ ಬಯಲೇ ಅನಿವಾರ್ಯವಾಗಿದೆ ಎಂದು ಮಹಿಳೆಯರಾದ ಸತ್ಯಮ್ಮ, ಭಾರತಮ್ಮ, ಕಿಷ್ಟಮ್ಮ, ಲಕ್ಷ್ಮೀಬಾಯಿ, ಚಂದ್ರಮ್ಮ, ಬಂದೆಮ್ಮ, ಮಹಾದೇವಮ್ಮ, ದೇವಿಂದ್ರಮ್ಮ, ನರಸಮ್ಮ ಸೇರಿದಂತೆ ಇತರರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಪ್ರತಿಕ್ರಿಯಿಸಿ, ಈ ಕಾಮಗಾರಿ ಟೆಂಡರ್ ಆಗಿದ್ದು, ತಿಂಗಳೊಳಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.