ಕರ್ನಾಟಕದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಬಂಗಾಲ
ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ
Team Udayavani, Nov 9, 2021, 5:50 PM IST
ಗುವಾಹಟಿ: ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಸತತ ನಾಲ್ಕು ಗೆಲುವು ಸಾಧಿಸಿ ಆತ್ಮ ವಿಶ್ವಾಸದಲ್ಲಿದ್ದ ಕರ್ನಾಟಕ ತಂಡಕ್ಕೆ ಬಂಗಾಳ ಆಘಾತ ನೀಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಕರ್ನಾಟಕ ಬಂಗಾಲ ತಂಡಕ್ಕೆ 7 ವಿಕೆಟ್‌ಗಳ ಅಂತರದಿಂದ ಶರಣಾಗಿದೆ. ಈ ಮೂಲಕ ಮನೀಶ್ ಪಾಂಡೆ ಬಳಗ ಈ ಬಾರಿಯ ಟೂರ್ನಿಯಲ್ಲಿ ಮೊದಲ ಸೋಲು ಕಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಕರ್ನಾಟಕ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿ 8 ವಿಕೆಟ್‌ಗೆ 134 ರನ್‌ಗಳಿಸಿತು. ಗುರಿ ಬೆನ್ನತ್ತಿದ ಬಂಗಾಲ ಅಭಿಮನ್ಯು ಈಶ್ವರನ್ (ಅಜೇಯ 51), ಅರ್ಧಶತಕದ ನೆರವಿನಿಂದ 18 ಓವರ್‌ಗಳಲ್ಲಿ ವಿಕೆಟ್‌ನಷ್ಟಕ್ಕೆ 138 ರನ್ ಪೇರಿಸಿ ಗೆದ್ದು ಬೀಗಿತು.
ಇದನ್ನೂ ಓದಿ:ಭೂಗತಜಗತ್ತಿನ ಜತೆ ಫಡ್ನಾವೀಸ್ ಗೆ ಇರುವ ನಂಟನ್ನು ಬಹಿರಂಗಗೊಳಿಸುವೆ: ಮಲಿಕ್
ಸಂಕ್ಷಿಪ್ತ ಸ್ಕೋರ್: ಕರ್ನಾಟಕ- 8ಕ್ಕೆ 134 (ಕರುಣ್ ನಾಯರ್ 44, ಮನೀಷ್ ಪಾಂಡೆ 32, ಮುಕೇಶ್ ಕುಮಾರ್ 33ಕ್ಕೆ 3) ಬಂಗಾಲ-3ಕ್ಕೆ 138 (ಅಭಿಮನ್ಯು ಈಶ್ವರನ್ ಅಜೇಯ 51, ಕೈಫ್ ಅಹ್ಮದ್ ಅಜೇಯ 34).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.