ಕರ್ತಾರ್ಪುರ ಕಾರಿಡಾರ್ ಮುಗಿಯದ ಬಿಕ್ಕಟ್ಟು
2019ರ ನವೆಂಬರ್ 9ರಂದು ಈ ಯೋಜನೆಯನ್ನು ಪಾಕಿಸ್ಥಾನ ಮತ್ತು ಭಾರತದಲ್ಲಿ ಆರಂಭ ಮಾಡಲಾಗಿತ್ತು.
Team Udayavani
ಸಿಕ್ಖ್ ರ ಧಾರ್ಮಿಕ ಮನೋಭಾವಕ್ಕೆ ಘಾಸಿಯಾಗದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅತ್ತ ಕಾಂಗ್ರೆಸ್ ಕೂಡ ಕರ್ತಾರ್ಪುರ ಕಾರಿಡಾರ್ ವಿಚಾರದಲ್ಲಿ ಬೇರೆಯದ್ದೇ ರೀತಿಯ ರಾಜಕೀಯ ಮಾಡುತ್ತಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಚನ್ನಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಕಾರಿಡಾರ್ ತೆರೆಯುವ ಕುರಿತಂತೆ ಆಗ್ರಹ ಮಾಡಿದ್ದಾರೆ. ಕಾರಿಡಾರ್ ಅನ್ನು ಮುಚ್ಚಿ ಆಗಲೇ ಒಂದು ವರ್ಷದ ಮೇಲಾಗಿದೆ. ಈಗಲಾದರೂ, ಕಾರಿಡಾರ್ ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಸರಕಾರ ಮಾತ್ರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸಮಯ ನೋಡಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಹೇಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.