ವಸತಿ ನಿಲಯಗಳಲ್ಲಿ ವೈಫೈ ತಂತ್ರಜ್ಞಾನ
Team Udayavani, Nov 10, 2021, 5:30 PM IST
ರಾಯಚೂರು: ನಗರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವೈಫೆ„ ಸೌಲಭ್ಯ ಕಲ್ಪಿಸಲಾಗುವುದು ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವೈ.ಗೋಪಾಲರೆಡ್ಡಿ ತಿಳಿಸಿದರು.
ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ವೈಫೆ„ಗೆ ಸಂಬಂಧಿಸಿದ ಉಪಕರಣಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ನಗರದ ಸರ್ಕಾರಿ ವಸತಿ ನಿಲಯಗಳಿಗೆ ಉಚಿತವಾಗಿ ಆಳವಡಿಸಲು ನಗರಾಭಿವೃದ್ಧಿ ಪ್ರಾಧಿಕಾರದಿಂದ ತೀರ್ಮಾನಿಸಲಾಗಿದೆ. 4.98 ಲಕ್ಷ ರೂ. ಗಳಲ್ಲಿ ತಲಾ ಐದರಂತೆ ಒಟ್ಟು 15 ವೈಫೆ„ಗಳನ್ನು ಅಳವಡಿಸಲಾಗುವುದು. ನಗರದಲ್ಲಿರುವ ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರ ಬಾಲಕರ ಪದವಿ ವಸತಿ ನಿಲಯ, ಆಶಾಪೂರ ರಸ್ತೆಯಲ್ಲಿರುವ ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ದೇವರ ಕಾಲೋನಿ ಮತ್ತು ಡಾ| ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯಗಳಿಗೆ ಈ ವೈಫೆ„ ಅಳವಡಿಸಲಾಗುವುದು ಎಂದು ವಿವರಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಚಂದ್ರಶೇಖರ್, ಶೇಖರ್ ವಾರದ, ಭೀಮಣ್ಣ ಮಂಚಾಲ್, ವಾಣಿಶ್ರೀ, ಆಯುಕ್ತರಾದ ಜೈಪಾಲರೆಡ್ಡಿ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.