ಪೆಟ್ರೋಲ್, ಪಡಿತರ ಸಾಮಗ್ರಿ ಬೇಕಾದರೆ ಲಸಿಕೆ ಕಡ್ಡಾಯ
ಇದೇ ತಿಂಗಳ 9ರಿಂದಲೇ ಜಾರಿಯಾಗಿದೆ ಔರಂಗಾಬಾದ್ ಜಿಲ್ಲಾಡಳಿತದ ಆದೇಶ
Team Udayavani, Nov 10, 2021, 9:15 PM IST
ಔರಂಗಾಬಾದ್: “ಪೆಟ್ರೋಲ್ ಬೇಕಾ? ಪಡಿತರ ಸಾಮಗ್ರಿಗಳು ಸಿಗಬೇಕೇ? ಹಾಗಿದ್ದರೆ, ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಳ್ಳಲೇಬೇಕು’ ಹೀಗೆಂದು ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಹಾರಾಷ್ಟ್ರಕ್ಕೆ ಸಂಬಂಧಿಸಿದಂತೆ ಲಸಿಕೆ ಹಾಕಿಸುವಲ್ಲಿ ಜಿಲ್ಲೆ 26ನೇ ಸ್ಥಾನದಲ್ಲಿದೆ. ಮಾಸಾಂತ್ಯದ ಒಳಗಾಗಿ ರಾಜ್ಯ ಸರ್ಕಾರ ಶೇ.100 ಲಸಿಕೆ ಹಾಕಿಸಿ, ಸಾಧನೆ ಮಾಡುವ ಗುರಿ ಹಾಕಿಕೊಂಡಿದೆ. ಹೀಗಾಗಿ, ಹೊಟೇಲ್ ಕೆಲಸಗಾರರು, ರೆಸಾರ್ಟ್, ಪ್ರವಾಸಿ ಸ್ಥಳಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಎಲ್ಲರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಇದು ನ.9ರಿಂದಲೇ ಜಾರಿಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ ಮದುವೆ ವಾಹನ: ತಪ್ಪಿದ ದೊಡ್ಡ ದುರಂತ
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ, ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಳ್ಳುವ ನಿಟ್ಟಿನಲ್ಲಿ ಆದ್ಯತೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಹೀಗಾಗಿ, ತ್ವರಿತಗತಿಯ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಸಿಎಂ ಉದ್ಧವ್ ಠಾಕ್ರೆ ಕೂಡ ಜಿಲ್ಲೆಗಳಲ್ಲಿನ ನಿಧಾನಗತಿಯ ಬಗ್ಗೆ ಚಿಂತೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.