ನ.15ರಿಂದ ತೆರೆಯಲಿದೆ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ

Team Udayavani, Nov 11, 2021, 7:25 AM IST

ನ.15ರಿಂದ ತೆರೆಯಲಿದೆ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ

ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನವು ಮಂಡಲ ಸೀಸನ್‌ ಪ್ರಯುಕ್ತ ನ.15ರಂದು ಬಾಗಿಲು ತೆರೆಯಲಿದೆ.

ಡಿ.26ರವರೆಗೆ ಒಟ್ಟು 41 ದಿನಗಳ ಕಾಲ ದೇವರ ದರ್ಶನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಿದ್ಧತೆ ನಡೆಸಿಕೊಂಡಿದೆ. ಪ್ರತಿದಿನ 30 ಸಾವಿರ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ದರ್ಶನಕ್ಕೆ ಆನ್‌ಲೈನ್‌ನಲ್ಲಿ ಬುಕ್ಕಿಂಗ್‌ ಮಾಡಿಕೊಳ್ಳದ ಭಕ್ತರಿಗಾಗಿ ನೀಲಕ್ಕಲ್‌ನಲ್ಲಿ ಐದು ಬುಕ್ಕಿಂಗ್‌ ಕೌಂಟರ್‌ ತೆರೆಯಲಾಗಿದೆ.

ಭಕ್ತರಿಗೆ ಎರಡು ಡೋಸ್‌ ಲಸಿಕೆ ಪಡೆದಿರುವ ದಾಖಲೆ ಅಥವಾ 72 ಗಂಟೆಗಳೊಳಗೆ ಮಾಡಿಸಲಾಗಿರುವ ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿ ಕಡ್ಡಾಯ.

ನೀಲಕ್ಕಲ್‌ನಲ್ಲೇ ಕೋವಿಡ್‌ ಪರೀಕ್ಷಾ ಕೇಂದ್ರಗಳನ್ನೂ ತೆರೆಯಲಾಗಿದ್ದು, ಅಲ್ಲಿ ಪರೀಕ್ಷೆ ಮಾಡಿಸಿದವರಿಗೆ 3 ಗಂಟೆಗಳೊಳಗೆ ವರದಿ ನೀಡುವುದಾಗಿಯೂ ತಿಳಿಸಲಾಗಿದೆ.

ಇದನ್ನೂ ಓದಿ:ಐಎನ್‌ಕ್ಸ್‌ ಮೀಡಿಯಾ ಪ್ರಕರಣ: ದಾಖಲೆ ಪರಿಶೀಲಿಸಲು ಚಿದು, ಪುತ್ರಗೆ ಅವಕಾಶ

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.