ಲಸಿಕೆ ಪಡೆದವರಿಗೆ ಟಿ20 ಪಂದ್ಯಕ್ಕೆ ಪ್ರವೇಶ
Team Udayavani, Nov 11, 2021, 2:27 AM IST
ಜೈಪುರ: ಒಂದು ಡೋಸ್ ಲಸಿಕೆ ಪಡೆದ ವೀಕ್ಷಕರಿಗೆ ಭಾರತ-ನ್ಯೂಜಿಲ್ಯಾಂಡ್ ನಡುವಿನ ಮೊದಲ ಟಿ20 ಪಂದ್ಯಕ್ಕೆ ಸ್ಟೇಡಿಯಂ ಪ್ರವೇಶಿಸಲು ಅನುಮತಿ ನೀಡಲಾಗಿದೆ.
ರಾಜಸ್ಥಾನ್ ಕ್ರಿಕೆಟ್ ಅಸೋಸಿಯೇಶನ್ (ಆರ್ಸಿಎ) ಕಾರ್ಯದರ್ಶಿ ಮಹೇಂದ್ರ ಶರ್ಮ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದರು. ಜೈಪುರದ “ಸವಾಯ್ ಮಾನ್ಸಿಂಗ್ ಸ್ಟೇಡಿಯಂ’ನಲ್ಲಿ ಬುಧವಾರ ಈ ಪಂದ್ಯ ನಡೆಯಲಿದೆ.
“ರಾಜ್ಯ ಸರಕಾರ ಹಾಗೂ ಗೃಹ ಇಲಾಖೆಯ ಆರೋಗ್ಯ ಮಾರ್ಗಸೂಚಿಯಂತೆ ಪ್ರೇಕ್ಷಕರಿಗೆ ಪ್ರವೇಶ ನೀಡಲು ನಿರ್ಧರಿಸಲಾಗಿದೆ.
ವೀಕ್ಷಕರು ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಹಾಗೆಯೇ 48 ಗಂಟೆಗಳ ಹಿಂದಿನ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರಬೇಕು’ ಎಂದು ಶರ್ಮ ತಿಳಿಸಿದರು.
ಇದನ್ನೂ ಓದಿ:ಮಿಂಚಿದ ಮಿಚೆಲ್; ಕಿವೀಸ್ ಟಿ20 ವಿಶ್ವಕಪ್ ಫೈನಲ್ಗೆ ಲಗ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.