ಮುಂದಿನ ವರ್ಷ 5 ಜಿ ಸ್ಪೆಕ್ಟ್ರಂ ಹರಾಜು: ಸಚಿವ ಅಶ್ವಿನಿ ವೈಷ್ಣವ್
Team Udayavani, Nov 11, 2021, 9:45 PM IST
ನವದೆಹಲಿ: ಮುಂದಿನ ವರ್ಷದ ಏಪ್ರಿಲ್-ಮೇನಲ್ಲಿ 5ಜಿ ಸ್ಪೆಕ್ಟ್ರಂ ತರಂಗಾಂತರಗಳನ್ನು ಹರಾಜು ಮಾಡಲಾಗುತ್ತದೆ ಎಂದು ದೂರಸಂಪರ್ಕ ಮತ್ತು ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
“ಟೈಮ್ಸ್ ನೌ’ ಇಂಗ್ಲಿಷ್ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ದೂರಸಂಪರ್ಕ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಹಲವು ಹಂತಗಳ ಪರಿಶೀಲನೆ ನಡೆಸುತ್ತಿದೆ. ಮುಂದಿನ ವರ್ಷದ ಫೆಬ್ರವರಿಯ ಒಳಗಾಗಿ ಪ್ರಾಧಿಕಾರ ದೂರಸಂಪರ್ಕ ಸಚಿವಾಲಯಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್-19: ಕರ್ನಾಟಕದಲ್ಲಿ ಇಂದು 286 ಹೊಸ ಪ್ರಕರಣಗಳು, 7 ಸಾವು
ಪೆಗಾಸಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಪರಿಣತರ ಸ್ವತಂತ್ರ ತನಿಖಾ ತಂಡಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು ವೈಷ್ಣವ್. ಅದಕ್ಕೆ ಬೇಕಾದ ಸಿಬ್ಬಂದಿ, ಮೂಲಸೌಕರ್ಯ ಸೇರಿದಂತೆ ಎಲ್ಲಾ ನೆರವು-ಸಹಕಾರ ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.