ರಸ್ತೆ ದುರಸ್ತಿ ಮಾಡಿಕೊಡುವಂತೆ ಸಿಎಂಗೆ ಮಲೆನಾಡಿಗರ ಪತ್ರ
ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Team Udayavani, Nov 12, 2021, 4:00 PM IST
ಚಿಕ್ಕಮಗಳೂರು: ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರು ರಸ್ತೆ ದುರಸ್ತಿ ಮಾಡಿಕೊಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಶಾಸಕರು, ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ,ಜನರು, ಮಕ್ಕಳ ಓಡಾಟಕ್ಕೂ ತೀವ್ರ ಸಮಸ್ಯೆಯಾಗಿದೆ
ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ,ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಿ ಲ್ಲ ಹತ್ತಾರು ಸಮಸ್ಯೆಗಳಿವೆ
ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ, ನೀವಾದರೂ ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.
ಪತ್ರಕ್ಕೆ ಸ್ಪಂದಿಸದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.