ಬೊಮ್ಮಾಯಿ, ಕಟೀಲ್‌ ಬದಲಾವಣೆ ಇಲ್ಲ


Team Udayavani, Nov 12, 2021, 4:27 PM IST

davanagere news

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷನಳಿನಕುಮಾರ ಬದಲಾವಣೆ ಸಾಧ್ಯವೇ ಇಲ್ಲ. ಇದೆಲ್ಲ ನಿಜಕ್ಕೂಕಪೋಲಕಲ್ಪಿತ, ಕಾಂಗ್ರೆಸ್‌ನವರ ಪಿತೂರಿ ಎಂದು ಬಿಜೆಪಿ ರಾಜ್ಯಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಧಾನಸಭೆ ಚುನಾವಣೆ ಇನ್ನೂ ಒಂದೂವರೆ ವರ್ಷಇದೆ. ಅಲ್ಲಿಯವರೆಗೂ ಬಸವರಾಜ ಬೊಮ್ಮಾಯಿ ಅವರೇಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.

ಕಾಂಗ್ರೆಸ್‌ನವರು ಹಾನಗಲ್‌ ಉಪಚುನಾವಣೆ ಗೆದ್ದಿರಬಹುದು.ಆದರೆ ಈ ಹಿಂದೆ ನಡೆದ ಎಲ್ಲ ಚುನಾವಣೆಗಳಲ್ಲಿ ಸೋತಿದ್ದಾರೆ.ಸೋಲಿನಿಂದ ಹತಾಶರಾಗಿ ಬಿಟ್‌ ಕಾಯಿನ್‌ ವಿಚಾರದಲ್ಲಿ ಇಲ್ಲ ಸಲ್ಲದಆರೋಪ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸಿಎಂಬಸವರಾಜ ಬೊಮ್ಮಾಯಿ ವಿರುದ್ಧ ಹತಾಶೆಯಿಂದ ಟೀಕಿಸುತ್ತಿದ್ದಾರೆಎಂದರು.ಬಿಟ್‌ ಕಾಯಿನ್‌ ಬಗ್ಗೆ ತನಿಖೆ ನಡೆಯುತ್ತಿದೆ ಎಂದುಮುಖ್ಯಮಂತ್ರಿಯವರೇ ಹೇಳಿದ್ದಾರೆ.

ಯಾವುದೇ ರೀತಿಯತನಿಖೆಗೂ ಸಿದ್ಧ ಎಂದಿದ್ದಾರೆ. ಆದರೂ ಇಲ್ಲಸಲ್ಲದ ಆರೋಪಮಾಡುವುದು ಶೋಭೆ ತರುವಂತದ್ದಲ್ಲ. ವಾಲ್ಮೀಕಿ ಸಮಾಜಕ್ಕೆಮೀಸಲಾತಿ ವಿಚಾರ ಸೇರಿದಂತೆ ಬಹುತೇಕ ಸಮಾಜಗಳ ಬೇಡಿಕೆಬಗ್ಗೆ ಸಿಎಂ ಸ್ಪಂದಿಸಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಸಮಾಜದಸ್ವಾಮೀಜಿಗಳು ಆತಂಕ ಪಡಬಾರದು.

ಹಾನಗಲ್‌ನಲ್ಲಿ ನಾವುಎಲ್ಲೋ ಎಡವಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿಹಾಗೂ ಯಡಿಯೂರಪ್ಪ ಸಾಕಷ್ಟು ಪ್ರಯತ್ನ ಮಾಡಿದರೂಜಯ ಸಿಗಲಿಲ್ಲ. ಮುಂದಿನ ದಿನಗಳಲ್ಲಿ ಸರಿ ಮಾಡಿಕೊಳ್ಳುವಪ್ರಯತ್ನ ಮಾಡುತ್ತೇವೆ ಎಂದರು.

ಪಕ್ಷ ನಿರ್ಧರಿಸಿದರೆ ಸ್ಪರ್ಧೆ: ವಿಧಾನಸಭೆ ಚುನಾವಣೆಗೆಇನ್ನೂ ಕಾಲಾವಕಾಶ ಇದೆ. ಉಪಾಧ್ಯಕ್ಷನಾಗಿ ಪಕ್ಷದಸಂಘಟನೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ಚುನಾವಣೆಗೆನಿಲ್ಲಬೇಕೋ, ಬೇಡವೋ, ನಿಂತರೆ ಎಲ್ಲಿ ನಿಲ್ಲಬೇಕು ಎನ್ನುವುದನ್ನುಪಕ್ಷದ ಮುಖಂಡರು ನಿರ್ಧರಿಸುತ್ತಾರೆ. ಎಲ್ಲಿ ನಿಲ್ಲಬೇಕೆಂದು ಪಕ್ಷಹೇಳುತ್ತದೆಯೋ ಆ ಕ್ಷೇತ್ರದಲ್ಲಿ ನಿಲ್ಲುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷನಳಿನಕುಮಾರ್‌ ಕಟೀಲ್‌ ಬದಲಾವಣೆ ವಿಚಾರ ಕೂಡ ಕೇವಲಊಹಾಪೋಹ ಅಷ್ಟೇ.

ಪಕ್ಷ ಎಲ್ಲ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ.ಸಂಘಟನೆ ವಿಚಾರದಲ್ಲಿ ಬಲಶಾಲಿ ಆಗುತ್ತಿದೆ. ಹಾಗಾಗಿ ರಾಜ್ಯಾಧ್ಯಕ್ಷರಬದಲಾವಣೆ ಆಗುತ್ತದೆ ಎಂದು ಯಾರೂ ಸಹ ತಲೆ ಕೆಡಿಸಿಕೊಳ್ಳುವಅಗತ್ಯವೇ ಇಲ್ಲ. ಕಟೀಲ್‌ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

Davanagere: Removal of unauthorized hoardings within the jurisdiction of the Municipal Corporation

Davanagere: ಮಹಾನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ ತೆರವು

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

Clashes erupt over Davanagere Municipal Corporation general meeting

Davanagere ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಪ್ರಾರಂಭಕ್ಕೆ ತಿಕ್ಕಾಟ; ಕೊನೆಗೆ ಮುಂದೂಡಿಕೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.