ರಾಜ್ಯಸಭೆ ಸೆಕ್ರೆಟರಿ-ಜನರಲ್ ಹುದ್ದೆಗೆ ಪಿ.ಸಿ ಮೋದಿ ನೇಮಕ
Team Udayavani, Nov 12, 2021, 11:00 PM IST
ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ)ಯ ನಿವೃತ್ತ ಮುಖ್ಯಸ್ಥ ಪಿ.ಸಿ.ಮೋದಿ ಅವರು ರಾಜ್ಯ ಸಭೆಯ ಸೆಕ್ರೆಟರಿ-ಜನರಲ್ ಆಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಶುಕ್ರವಾರವಷ್ಟೇ ಮೋದಿ ಅವರನ್ನು ಹುದ್ದೆಗೆ ನೇಮಕ ಮಾಡಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಆದೇಶ ಹೊರಡಿಸಿದ್ದರು. ಹಾಲಿ ಸೆಕ್ರೆಟರಿ ಜನರಲ್ ಪಿ.ಪಿ.ಕೆ.ರಾಮಾಚಾರ್ಯಲು ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಈ ಬಗ್ಗೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ. ಅವರನ್ನು ಸೆ.1ರಂದು ನೇಮಿಸಲಾಗಿತ್ತು.
ನ.29ರಿಂದ ಸಂಸತ್ನ ಚಳಿಗಾಲದ ಅಧಿವೇಶನ ಶುರುವಾಗಲಿರುವಂತೆಯೇ ಈ ನೇಮಕ ನಡೆದಿದೆ. ಮೋದಿ ಅವರು ನ.12ರಿಂದ 2022ರ ಆ.10ರ ವರೆಗೆ ಹುದ್ದೆಯಲ್ಲಿ ಇರಲಿದ್ದಾರೆ. 1982ನೇ ಸಾಲಿನ ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಯಾಗಿ ಪ್ರಮೋದ್ ಚಂದ್ರ ಮೋದಿ (ಪಿ.ಸಿ) ಸಿಬಿಡಿಟಿ ಮುಖ್ಯಸ್ಥರಾಗಿ ನಿವೃತ್ತಿಯಾಗಿದ್ದಾರೆ. ಈ ಕ್ರಮದ ಬಗ್ಗೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಆಕ್ಷೇಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.