ಎಚ್-1ಬಿ ವೀಸಾದಾರರ ಸಂಗಾತಿಗೂ ಉದ್ಯೋಗ ಪರವಾನಿಗೆ
Team Udayavani, Nov 13, 2021, 7:04 AM IST
ವಾಷಿಂಗ್ಟನ್: ಅಮೆರಿಕ ಸರಕಾರ ಎಚ್-1ಬಿ ವೀಸಾ ಹೊಂದಿರುವ ವ್ಯಕ್ತಿಗಳ ಸಂಗಾತಿ (ಪತಿ/ಪತ್ನಿ)ಗಳಿಗೆ ಸ್ವಯಂ ಚಾಲಿತವಾಗಿ ಉದ್ಯೋಗ ಪರವಾನಿಗೆಯನ್ನು ಒದಗಿಸಲು ಒಪ್ಪಿಗೆ ಸೂಚಿಸಿದೆ.
ಎಚ್-1ಬಿ ವೀಸಾ ಹೊಂದಿರುವ ವ್ಯಕ್ತಿಗಳ ಸಂಗಾತಿಗಳಿಗೆ ಅಮೆರಿಕದಲ್ಲಿ ಉದ್ಯೋಗ ಮಾಡಲು ಎಚ್-4 ವೀಸಾ ನೀಡಲಾಗುತ್ತಿತ್ತು. ಆದರೆ ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆಯು ಈ ಅನುಕೂಲತೆ ಸಿಗದಂತೆ ನಿರ್ಬಂಧ ಹೇರಿದ್ದಲ್ಲದೆ ನವೀಕರಣಕ್ಕೆ ಕಾಯುವಂತೆ ಮಾಡಿತ್ತು. ಇದರಿಂದ ವೀಸಾದಾರರು ಸಕಾರಣವಿಲ್ಲದೆ ತಮ್ಮ ಉದ್ಯೋಗಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಈಡಾಗಿದ್ದರು.
ಇದನ್ನು ಪ್ರಶ್ನಿಸಿ ಅಮೆರಿಕದ ವಲಸೆ ವಕೀಲರ ಸಂಘವು ಕೋರ್ಟ್ ಮೆಟ್ಟಿಲೇರಿತ್ತು. ಈಗ ಸಂಘಕ್ಕೆ ಗೆಲುವು ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.