ನಾಡಗೀತೆ ಧಾಟಿ: ಎಚ್.ಆರ್.ಲೀಲಾವತಿ ಸಮಿತಿ ವರದಿ ತಿರಸ್ಕರಿಸಲು ಒತ್ತಾಯ
Team Udayavani, Nov 13, 2021, 10:42 AM IST
ಬೆಂಗಳೂರು: ನಾಡಗೀತೆ ಧಾಟಿ ಸಂಬಂಧ ಎಚ್.ಆರ್. ಲೀಲಾವತಿ ಅವರ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿ ಲೋಪದೋಷಗಳಿಂದ ಕೂಡಿದ್ದು ಆ ಹಿನ್ನೆಲೆಯಲ್ಲಿ ಸರ್ಕಾರ ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪಬಾರದು ಎಂದು ಆದರ್ಶನ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಶುಕ್ರವಾರ ಮಾತನಾಡಿದ ಅವರು ಸರ್ಕಾರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೆ, ಎಲ್ಲ ಜಿಲ್ಲೆಗಳ ಸುಗಮ ಸಂಗೀತಗಾರರು, ಸಂಗೀತ ಸಂಸ್ಥೆಗಳು, ಕವಿ, ಸಾಹಿತಿ ಹಾಗೂ ಕಲಾವಿದರ ಅಭಿಪ್ರಾಯ ಪಡೆದ ನಂತರ ಅಂತಿಮ ತೀರ್ಮಾನ ಕೈಗೊಳ್ಳಬೇಕು.
ಇದನ್ನೂ ಓದಿ:- ವಿರಾಟ್ ಕೊಹ್ಲಿ ಮೂರು ಮಾದರಿಯ ನಾಯಕತ್ವ ತ್ಯಜಿಸಬೇಕು: ಶಾಹಿದ್ ಅಫ್ರಿದಿ
ಇಲ್ಲದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಚಸಿದ್ದ ಸಮಿತಿಯು ತರಾತುರಿಯಲ್ಲಿ ನಾಡಗೀತೆಯ ಕುರಿತ ವರದಿ ನೀಡಿದೆ. ಸರ್ಕಾರ ಈ ಹಿಂದೆ ನೀಡಿದ್ದ ಜಿ.ಎಸ್.ಶಿವರುದ್ರಪ್ಪ ಸಮಿತಿ ವರದಿ, ಚನ್ನವೀರ ಕಣವಿ ಸಮಿತಿ ವರದಿ ಮತ್ತು ವಸಂತಕನಕಾಪುರ ಸಮಿತಿ ವರದಿಗಳನ್ನು ಗಮನಿಸಿ ಮುಂದುವರಿಯಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.