12 ಜನರಲ್ಲಿ ಒಬ್ಬರಿಗೆ ಮಧುಮೇಹ!
Team Udayavani, Nov 13, 2021, 10:30 PM IST
ನವದೆಹಲಿ: ಭಾರತದಲ್ಲಿ ಜೀವಿಸುತ್ತಿರುವ ಪ್ರತಿ 12 ಮಂದಿಯ ಪೈಕಿ ಒಬ್ಬರು ಮಧುಮೇಹದಿಂದ ಬಳಲುತ್ತಿದ್ದಾರೆ. ಅಂತಾರಾಷ್ಟ್ರೀಯ ಮಧುಮೇಹ ಫೆಡರೇಷನ್ನ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.
ಪ್ರಸ್ತುತ ಭಾರತದಲ್ಲಿ 7.4 ಕೋಟಿ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ವಿಶ್ವದಲ್ಲಿ ಅತಿ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ರಾಷ್ಟ್ರದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಮೊದಲನೇ ಸ್ಥಾನದಲ್ಲಿರುವ ಚೀನಾದಲ್ಲಿ 14.1 ಕೋಟಿ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಒಟ್ಟಾರೆ ವಿಶ್ವಾದ್ಯಂತ 53.7 ಕೋಟಿ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.
ಭಾರತದ ಮಧುಮೇಹಿಗಳಲ್ಲಿ 4 ಕೋಟಿ ಮಂದಿ ಟೈಪ್ 2 ಮಧುಮೇಹಿಗಳಾಗಿದ್ದಾರೆ. ಹಾಗೆಯೇ ಶೇ. 53.1 ಮಧುಮೇಹಿಗಳು ಚಿಕಿತ್ಸೆಯನ್ನೇ ಪಡೆಯುತ್ತಿಲ್ಲ ಎನ್ನುವುದು ವರದಿಯಿಂದ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.