ಮೂಡಿಗೆರೆ: ಗುಂಪುಗಳ ನಡುವೆ ಮಾರಾಮಾರಿ: ಓರ್ವನ ಬಂಧನ
Team Udayavani, Nov 14, 2021, 10:52 AM IST
ಮೂಡಿಗೆರೆ: ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಒಳಭಾಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.
ಗಲಾಟೆಯಲ್ಲಿ ಒಬ್ಬ ಯುವಕನಿಗೆ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಕೋಲಾರದಲ್ಲಿ ದತ್ತಮಾಲಧಾರಿಗಳಿದ್ದ ಬಸ್ ಮೇಲೆ ಮೇಲೆ ಕಲ್ಲು ತೂರಾಟ!
ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಬಸ್ ಸ್ಟ್ಯಾಂಡ್ ನಲ್ಲಿ ಇದ್ದ ಸಿ ಸಿ ಕ್ಯಾಮೆರಾಗಳು ನಿದ್ದೆಗೆ ಜಾರಿದ್ದು ವಿಪರ್ಯಾಸ. ಇತ್ತೀಚೆಗೆ ನಿಲ್ದಾಣದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿನಿ ಮತ್ತು ಮಹಿಳೆಯರ ಭದ್ರತೆ ಮರೀಚಿಕೆಯಾಗಿದೆ. ಘೋರ ದುರಂತ ನಡೆಯುವ ಮುನ್ನ ಸಿ ಸಿ ಕ್ಯಾಮೆರಾವನ್ನು ದುರಸ್ತಿಗೊಳಿಸಬೇಕು ಹಾಗೂ ಪುಂಡರ ಹಾವಳಿ ನಿಯಂತ್ರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.