ಲಸಿಕಾಕರಣ ಯಶಸ್ವಿಗೊಳಿಸಿ: ಡಿಸಿ ಶಿವಕುಮಾರ್‌


Team Udayavani, Nov 14, 2021, 3:08 PM IST

covid news

ಶಿವಮೊಗ್ಗ: ಭಾರತ ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್‌ಕಾಂಜುಗೇಟ್‌ ಲಸಿಕೆ'(ಪಿಸಿವಿ) ಯನ್ನು ಎಲ್ಲ ಅರ್ಹಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನುಯಶಸ್ವಿಗೊಳಿಸಬೇಕೆಂದು ಜಿಲ್ಲಾ ಧಿಕಾರಿಕೆ.ಬಿ. ಶಿವಕುಮಾರ್‌ ನುಡಿದರು.

ತುಂಗಾನಗರ ನಗರ ಪ್ರಸೂತಿ ಆರೋಗ್ಯಕೇಂದ್ರದಲ್ಲಿ ನ್ಯೂಮೊಕಾಕಲ್‌ ಕಾಂಜುಗೇಟ್‌ ಲಸಿಕೆ(ಪಿಸಿವಿ) ನೀಡಿಕೆ ಕುರಿತು ಏರ್ಪಡಿಸಲಾಗಿದ್ದಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರುಮಾತನಾಡಿದರು.ನ್ಯುಮೋನಿಯಾದಂತಹ ಕಾಯಿಲೆಯಿಂದಮಕ್ಕಳನ್ನು ರಕ್ಷಿಸುವ ಪಿಸಿವಿ ಲಸಿಕೆಯನ್ನು ಎಲ್ಲ ಮಕ್ಕಳಿಗೆನೀಡುವ ಮೂಲಕ ಆರೋಗ್ಯವಂತ ದೇಶ ಮಾಡುವಲ್ಲಿಎಲ್ಲರೂ ಸಹಕರಿಸಬೇಕೆಂದರು.ಜಿಪಂ ಸಿಇಒ ಎಂ.ಎಲ್‌. ವೈಶಾಲಿ ಮಾತನಾಡಿ,ಪ್ರಸ್ತುತ ಸಂದರ್ಭದಲ್ಲಿ ಪಿಸಿವಿ ಒಂದುವರದಾನವಾಗಿ ಬಂದಿದೆ.

ಮಕ್ಕಳನ್ನು ಉಸಿರಾಟಸಂಬಂ ಕಾಯಿಲೆಯಿಂದ ರಕ್ಷಿಸುವ ಈ ಲಸಿಕೆ ದರಖಾಸಗಿಯಾಗಿ ದುಬಾರಿಯಾಗಿದ್ದು ಭಾರತ ಸರ್ಕಾರಇದೀಗ ಉಚಿತವಾಗಿ ಮೂರು ಡೋಸ್‌ಗಳಲ್ಲಿನೀಡುತ್ತಿದೆ. ಮೂರೂ ಡೋಸ್‌ಗಳನ್ನು ಪೋಷಕರುಸಕಾಲದಲ್ಲಿ ಮಕ್ಕಳಿಗೆ ಹಾಕಿಸುವ ಮೂಲಕ ಈಲಸಿಕಾಕರಣದ ಸದುಪಯೋಗ ಪಡೆಯಬೇಕೆಂದುಹೇಳಿದರು.ಡಬುÉ Âಎಚ್‌ಒ ಸಲಹೆಗಾರ ಡಾ| ಸತೀಶ್‌ಚಂದ್ರ ಮಾತನಾಡಿ, ಭಾರತ ಸರ್ಕಾರದ ಸಾರ್ವತ್ರಿಕಲಸಿಕೆಯಲ್ಲಿ ಇದು 12 ನೇ ಲಸಿಕೆಯಾಗಿಸೇರ್ಪಡೆಗೊಂಡಿದೆ.

ಇದು ಸ್ಟ್ರೆಪೊràಕೋಕಸ್‌ನ್ಯುಮೋನಿಯಾ(ನ್ಯುಮೊಕಾಕಲ್‌) ಎಂದುಕರೆಯಲ್ಪಡುವ ಬ್ಯಾಕ್ಟೀರಿಯಾದಿಂದ ಉಂಟಾಗುವರೋಗಗಳ ಒಂದು ಗುಂಪು. ನ್ಯುಮೋಕಾಕಲ್‌ರೋಗಾಣು ಶರೀರದ ಬೇರೆ ಬೇರೆ ರೀತಿಯರೋಗಗಳಿಗೆ ಕಾರಣವಾಗಬಹುದಾಗಿದ್ದು ಐದುವರ್ಷದ ಒಳಗಿನ ಮಕ್ಕಳಲ್ಲಿ ಈ ಬ್ಯಾಕ್ಟೀರಿಯಾಗಳಿಂದಉಂಟಾಗುವ ನ್ಯೂಮೋನಿಯಾಗೆ ಸ್ಪ್ರೆಪೊràಕೋಕಸ್‌ನ್ಯೂನಿಯಾ ಪ್ರಮುಖ ಕಾರಣವಾಗಿದೆ ಎಂದರು.ಪಿಸಿವಿ ಲಸಿಕೆಯು ಚಿಕ್ಕ ಮಕ್ಕಳನ್ನುನ್ಯುಮೋನಿಯಾ ಕಾಯಿಲೆಯಿಂದ ರಕ್ಷಿಸುತ್ತದೆ.

ಈ ಲಸಿಕೆ ಸುರಕ್ಷಿತವಾಗಿದ್ದು ಈಗಾಗಲೇ ಜಗತ್ತಿನ 146ದೇಶಗಳಲ್ಲಿ ನೀಡಲಾಗುತ್ತಿದೆ ಎಂದರು.ಆರ್‌ಸಿಎಚ್‌ಒ ಡಾ| ನಾಗರಾಜ ನಾಯ್ಕಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 2021-22 ನೇ ಸಾಲಿಗೆ ಒಟ್ಟು 24,284ಮಕ್ಕಳಿಗೆ ಸಾರ್ವತ್ರಿಕ ಲಸಿಕಾಕರಣದಲ್ಲಿ ಈ ಲಸಿಕೆನೀಡಲಾಗುವುದು ಎಂದರು.ತುಂಗಾನಗರ ನಗರ ಆರೋಗ್ಯ ಕೇಂದ್ರದಲ್ಲಿಮೊದಲನೇ ಡೋಸ್‌ ಪಿಸಿವಿ ಲಸಿಕೆಯನ್ನು ಮಕ್ಕಳಿಗೆನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾ ಧಿಕಾರಿ ಡಾ| ರಾಜೇಶ್‌ ಸುರಗಿಹಳ್ಳಿ,ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ಒ.ಮಲ್ಲಪ್ಪ,ತಾಲೂಕು ಆರೋಗ್ಯಾ ಧಿಕಾರಿ ಡಾ| ಚಂದ್ರಶೇಖರ್‌,ಡಾ| ಭೀಮಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎ.ಅಕ್ತರ್‌, ಆರೋಗ್ಯ ಶಿಕ್ಷಣಾ ಧಿಕಾರಿ ಪ್ರತಿಮಾ ಇತರರುಇದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.