ಕೆಸರಲ್ಲೇ ವಾರದ ಸಂತೆ-ಆಕ್ರೋಶ
Team Udayavani, Nov 14, 2021, 5:05 PM IST
ಲಿಂಗಸುಗೂರು: ಪಟ್ಟಣದಲ್ಲಿ ವಾರದ ಸಂತೆ ಗಲೀಜಿನಲ್ಲೇ ನಡೆಯುತ್ತಿದೆ. ಸ್ವತ್ಛತೆಗೆ ನಿಗಾವಹಿಸಬೇಕಾದ ಪುರಸಭೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ವಾರದ ಸಂತೆಯ ಪ್ರಾಂಗಣದಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಈ ಗಲೀಜು ನೀರಲ್ಲೇ ಕುಳಿತು ತರಕಾರಿ ಮಾರಾಟ-ಖರೀದಿ ಮಾಡಬೇಕಾಗಿದೆ. ಪ್ರತಿವರ್ಷ ವಾರದ ಸಂತೆ ಹರಾಜಿನಿಂದ ಪುರಸಭೆ ಲಕ್ಷಾಂತರ ರೂ. ಆದಾಯ ಬರುತ್ತಿದ್ದರೂ ಪುರಸಭೆ ಆಡಳಿತ ಮಂಡಳಿ ವಾರದ ಸಂತೆ ಸ್ವತ್ಛತೆಗೆ ಮಾತ್ರ ಆಸಕ್ತಿ ತೋರುತ್ತಿಲ್ಲ ಇದರಿಂದ ಸಂತೆ ರೋಗಗಳ ತಾಣವಾಗಿದೆ. ಆದ್ದರಿಂದ ಪುರಸಭೆ ಮುಖ್ಯಾಧಿಕಾರಿಗಳು ಈ ಕುರಿತು ಗಮನ ಹರಿಸಿ ವಾರದ ಸಂತೆ ಪ್ರಾಂಗಣ ಸ್ವತ್ಛಗೊಳಿಸಿ ಅಗತ್ಯ ಸೌಲಭ್ಯ ಒದಗಿಸುವಂತೆ ಪುರಸಭೆ ಮಾಜಿ ಅಧ್ಯಕ್ಷ ಖಾದರಪಾಶಾ, ಕರವೇ ಅಧ್ಯಕ್ಷ ಖಾದರಪಾಶಾ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.