30 ಅಡಿ ಪ್ರಪಾತಕ್ಕೆ ಉರುಳಿದ ಗ್ಯಾಸ್ ಟ್ಯಾಂಕರ್ : ಪವಾಡಸದೃಶ ರೀತಿಯಲ್ಲಿ ಪಾರಾದ ಚಾಲಕ
Team Udayavani, Nov 14, 2021, 6:36 PM IST
ವಿಟ್ಲ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಘಟನೆಯಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಇದನ್ನೂ ಓದಿ : ಗೋವಾ ಕನ್ನಡಿಗರ ಕನಸು ನನಸಾಗುವ ಕಾಲ ಹತ್ತಿರ: ಸಿದ್ಧಣ್ಣ ಮೇಟಿ ಧನ್ಯವಾದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.