ದಾಂಪತ್ಯಕ್ಕೆ ಕಾಲಿಟ್ಟ ರಾಜ್ಕುಮಾರ್ ರಾವ್-ಪತ್ರಲೇಖಾ
Team Udayavani, Nov 15, 2021, 11:30 PM IST
ಮುಂಬಯಿ: ಬಾಲಿವುಡ್ ನಟ ರಾಜ್ಕುಮಾರ್ ರಾವ್ ಹಾಗೂ ನಟಿ ಪತ್ರಲೇಖಾ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಮದುವೆಯ ಖುಷಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಾಜ್ಕುಮಾರ್, “11 ವರ್ಷಗಳ ಪ್ರೀತಿ, ಸ್ನೇಹ, ರೊಮ್ಯಾನ್ಸ್, ಫನ್ ನಂತರ ಕೊನೆಗೂ ನಾನು ಇಂದು ನನ್ನವಳು, ಬೆಸ್ಟ್ ಫ್ರೆಂಡ್ ಪತ್ರಲೇಖಾ ಜೊತೆ ಮದುವೆಯಾಗಿದ್ದೇನೆ.
ಪತ್ರಲೇಖಾಳ ಪತಿ ಎಂದು ಕರೆಸಿಕೊಳ್ಳುವುದಕ್ಕಿಂತ ಖುಷಿಯ ವಿಚಾರ ನನಗೆ ಬೇರಾವುದೂ ಇಲ್ಲ’ ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ ಮದುವೆಯ ಎರಡು ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಆಧುನಿಕ ತಂತ್ರಜ್ಞಾನ ಆಧಾರಿತ ಕೌಶಲ್ಯ ಅಳವಡಿಸಿಕೊಳ್ಳಿ: ವೆಂಕಯ್ಯ ನಾಯ್ಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.