ಇನ್ನು ರಾತ್ರಿಯೂ ಪೋಸ್ಟ್‌ಮಾರ್ಟಂ; ಬ್ರಿಟಿಷರು ಜಾರಿಗೊಳಿಸಿದ್ದ ನಿರ್ಧಾರ ರದ್ದು


Team Udayavani, Nov 16, 2021, 7:10 AM IST

ಇನ್ನು ರಾತ್ರಿಯೂ ಪೋಸ್ಟ್‌ಮಾರ್ಟಂ; ಬ್ರಿಟಿಷರು ಜಾರಿಗೊಳಿಸಿದ್ದ ನಿರ್ಧಾರ ರದ್ದು

ಹೊಸದಿಲ್ಲಿ: ಇನ್ನು ಮುಂದೆ ಸೂಕ್ತ ರೀತಿಯ ವ್ಯವಸ್ಥೆ ಇರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ಬಳಿಕವೂ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಅವಕಾಶ ಸಿಗಲಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ಟ್ವೀಟ್‌ ಮಾಡಿದ್ದಾರೆ. ಹತ್ಯೆ, ಆತ್ಮಹತ್ಯೆ, ಅತ್ಯಾಚಾರ, ಸಂಶಯಾತ್ಮಕ ಸಾವು, ಕೊಳೆತ ಶವಗಳು ಪತ್ತೆಯಾದ ಪ್ರಕರಣಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ.

ಸಾಮಾನ್ಯ ಸಾವಿನ ಪ್ರಕರಣಗಳಲ್ಲಿ ಸೂರ್ಯಾಸ್ತದ ಬಳಿಕವೂ ಪೋಸ್ಟ್‌ ಮಾರ್ಟಂಗೆ ಅವಕಾಶ ನೀಡಿದರೆ ಅಂಗಾಂಗ ದಾನಗಳಿಗೆ ಸಹಾಯ ವಾಗಲಿದೆ. ರಾತ್ರಿ ವೇಳೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಬ್ರಿಟಿಷರು ಜಾರಿ ಗೊಳಿಸಿದ್ದ ಪದ್ಧತಿಗೆ ಮುಕ್ತಾಯ ಹಾಡಲು ತೀರ್ಮಾನಿಸಲಾಗಿದೆ ಎಂದು ಮನಸುಖ ಮಾಂಡವಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಜನರಿಗೆ ಮರಣೋತ್ತರ ಪರೀಕ್ಷೆಯ ಪದ್ಧತಿ ಯಲ್ಲಿ ಸದ್ಯ ಇರುವ ನಿಯಮಗಳಿಂದ ಅನನುಕೂಲ ವಾಗುತ್ತಿತ್ತು. ಹೀಗಾಗಿ ಅವುಗಳನ್ನು ರದ್ದುಪಡಿಸುವ ನಿಟ್ಟಿನಲ್ಲಿ ಮೋದಿ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

ಸಭೆಯಲ್ಲಿ ನಿರ್ಧಾರ
ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾ ಲಯ ಸೂರ್ಯಾಸ್ತದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡುವ ಬಗ್ಗೆ ಪರಿ ಶೀಲನೆ ನಡೆಸಿತ್ತು. ಈಗಾಗಲೇ ಕೆಲವು ವೈದ್ಯಕೀಯ ಸಂಸ್ಥೆಗಳು ರಾತ್ರಿ ಮರಣೋ ತ್ತರ ಪರೀಕ್ಷೆ ನಡೆಸುತ್ತಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ವೈದ್ಯಕೀಯ ಕ್ಷೇತ್ರದಲ್ಲಿ ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿ ಸಾಧಿಸಲಾಗಿರುವ ಹಿನ್ನೆಲೆಯಲ್ಲಿ ಮತ್ತು ರಾತ್ರಿಯ ವೇಳೆ ಕೂಡ ಸಾಕಷ್ಟು ಒಳ್ಳೆಯ ಬೆಳಕು ಲಭ್ಯವಿರುವ ಕಾರಣ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡಬಹುದು ಎಂದು ತೀರ್ಮಾನಿಸಲಾಗಿತ್ತು.

ವೀಡಿಯೋ ಚಿತ್ರೀಕರಣ
ರಾತ್ರಿ ವೇಳೆ ನಡೆಯುವ ಎಲ್ಲ ರೀತಿಯ ಮರಣೋತ್ತರ ಪರೀಕ್ಷೆಗಳ ವೀಡಿಯೋ ಚಿತ್ರೀಕರಣ ನಡೆಸಲು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ನಿರ್ಧರಿಸಿದೆ.

 

ಟಾಪ್ ನ್ಯೂಸ್

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.