ಕನ್ನಡ ಕಟ್ಟುವವರಿಗೆ ಸದಾ ಬೆಂಬಲ: ಈಶ್ವರ ಖಂಡ್ರೆ


Team Udayavani, Nov 16, 2021, 4:21 PM IST

19kannada

ಭಾಲ್ಕಿ; ಜಿಲ್ಲೆಯಲ್ಲಿ ನಿಸ್ವಾರ್ಥ ಮನೋಭಾವದಿಂದ ಕನ್ನಡ ಉಳಿಸಿ-ಬೆಳೆಸುವವರಿಗೆ ಸದಾ ಬೆಂಬಲಿಸುವುದಾಗಿ ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಶಾಸಕರ ನಿವಾಸದಲ್ಲಿ, ಜಿಲ್ಲಾ ಕಸಾಪ ಸ್ಥಾನದ ಅಭ್ಯರ್ಥಿ ಸುರೇಶ್‌ ಚನಶೆಟ್ಟಿ ಅವರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸುರೇಶ್‌ ಚನಶೆಟ್ಟಿ ತಮ್ಮ ಅಧಿ ಕಾರವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಕನ್ನಡದ ಚಟುವಟಿಕೆಗಳಿಗೆ ಚುರುಕು ಮುಟ್ಟಿಸಿದ್ದಾರೆ. ತಾಲೂಕು, ಜಿಲ್ಲಾಮಟ್ಟದ ಸಮ್ಮೇಳನ, ಪುಸ್ತಕ ಪ್ರಕಟಣೆ, ಸಾಹಿತಿಗಳಿಗೆ ಪ್ರೋತ್ಸಾಹ, ಕನ್ನಡ ಭವನ ನಿರ್ಮಾಣಕ್ಕೆ ಚಾಲನೆ ಸೇರಿ ಹಲವು ಅತ್ಯುತ್ತಮ ಕಾರ್ಯ ಮಾಡಿದ್ದಾರೆ ಎಂದ ಅವರು, ಚುನಾವಣೆಯಲ್ಲಿ ಕನ್ನಡದ ಸೇವೆ ಮಾಡುವವರಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

ಜಿಲ್ಲಾ ಕಸಾಪದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಸುರೇಶ್‌ ಚನಶೆಟ್ಟಿ ಮಾತನಾಡಿ, ನ.21ರಂದು ನಡೆಯಲಿರುವ ಕಸಾಪದ ಚುನಾವಣೆ ಯಲ್ಲಿ ಮತ್ತೂಂದು ಅವ ಧಿಗೆ ಆಶೀರ್ವದಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.

ಈ ವೇಳೆ ತಾಲೂಕು ಕಸಾಪದ ಹಾಲಿ ಅಧ್ಯಕ್ಷ ಶಶಿಧರ ಕೋಸಂಬೆ, ಕಾಶಿನಾಥ ಲದ್ದೆ, ಸಂಗಮೇಶ ಮದಕಟ್ಟಿ, ಸಂತೋಷ ಬಿಜಿ ಪಾಟೀಲ್‌, ಮಲ್ಲಿಕಾರ್ಜುನ ಹಲ್ಮಂಡಗೆ, ರಾಜಪ್ಪ ಪಾಟೀಲ್‌, ಸೂರ್ಯಕಾಂತ ಸುಂಟೆ, ರಾಜಕುಮಾರ ಬಿರಾದಾರ್‌, ಶರಣಪ್ಪ ಬಿರಾದಾರ್‌, ನಾಗಭೂಷಣ ಮಾಮಡಿ, ವಿಜಯಕುಮಾರ ಪರ್ಮಾ, ಅಶೋಕ ಕುಂಬಾರ, ಮಲ್ಲಿಕಾರ್ಜುನ ಪಾಟೀಲ್‌, ಸಂತೋಷ ವಾಡೆ, ಹಣಮಂತ ಕಾರಾಮುಂಗೆ, ಪ್ರಭು ಡಿಗ್ಗೆ, ಸಂಜು ಪ್ರಭಾ, ಬಸವರಾಜ ಬಲ್ಲೂರ, ಟಿ.ಎಂ. ಮಚ್ಚೆ, ರಮೇಶ ಬಿರಾದಾರ, ಮಹೇಶ ಮಂಗಲಗಿ, ಸುರೇಶ ಕುಡತೆ, ರವಿ ಬೋರವೆಲ್ಸ್‌ ಇತರರಿದ್ದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.