ಗ್ರಾಮೀಣ ಕ್ರೀಡೆಗೂ ಪ್ರೋತ್ಸಾಹ ದೊರೆಯಲಿ
Team Udayavani, Nov 16, 2021, 6:20 PM IST
ಚಿತ್ರದುರ್ಗ: ಕನ್ನಡ ಭಾಷೆಯ ಜೊತೆಗೆಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಚಿನ್ಮುಲಾದ್ರಿ ಸಾಹಿತ್ಯ ವೇದಿಕೆಅಧ್ಯಕ್ಷೆ ದಯಾ ಪುತ್ತೂರ್ಕರ್ ಹೇಳಿದರು.ಆರ್ಯವೈಶ್ಯ ಸಂಘ, ಆರ್ಯವೈಶ್ಯಸಾಹಿತ್ಯ ಪರಿಷತ್, ವಾಸವಿ ಮಹಿಳಾ ಸಂಘದಸಂಯುಕ್ತಾಶ್ರಯದಲ್ಲಿ ಕ®Âಕ ಾ ಪರಮೇಶ್ವರಿದೇವಸ್ಥಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವಕನ್ನಡದ ಹಬ್ಬದಲ್ಲಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲಆದ್ಯತೆ ನೀಡಿ ನಂತರ ಬೇರೆ ಭಾಷೆಗಳನ್ನುಕಲಿಯುವುದರಲ್ಲಿ ತಪ್ಪಿಲ್ಲ. ಮಕ Rಳಿಗೆ ಭಾಷೆ,ಶಿಕ್ಷಣದ ಜೊತೆ ಕ್ರೀಡೆಯೂ ಅತ್ಯವಶ್ಯಕ.ಹಳ್ಳಿ ಭಾಗದ ಜಾನಪದ ನಶಿಸುತ್ತಿದೆ. ಕ್ರಿಕೆಟ್‌ಗೆ ಸಿಕ Rಷ್ಟು ಪ್ರೋತ್ಸಾಹ ಗ್ರಾಮೀಣ ಕ್ರೀಡೆಗಳಿಗೆಇಲ್ಲದಂತಾಗಿದೆ ಎಂದರು.
ಮನಸ್ಸು ಖುಷಿಯಾಗಿದ್ದರೆ ಆರೋಗ್ಯಚೆನ್ನಾಗಿರುತ್ತದೆ. ಕಲೆ ಬೆಳೆದಾಗನಿಜವಾಗಿಯೂ ಕನ್ನಡ ರಾಜ್ಯೋತ್ಸವಕ್ಕೆಅರ್ಥ ಸಿಗುತ್ತದೆ. ಭಾಷೆ ಬಗ್ಗೆ ಎಲ್ಲರಲ್ಲಿಯೂಪ್ರೀತಿ, ಅಭಿಮಾನವಿರಬೇಕು. ಆಗ ಮಾತ್ರಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ.ಅನಕ್ಷರಸ್ಥರಿಂದ ಜಾನಪದ ಉಳಿದುಕೊಂಡಿದೆ.ಭಾಷೆಯ ಜೊತೆ ಬದುಕುವ ಛಲ,ಆñವಿಶಾ ¾ Ìಸವನ್ನು ತುಂಬಬೇಕಿದೆ ಎಂದು ಕರೆನೀಡಿದರು.
ಆರ್ಯವೈಶ್ಯ ಸಂಘದ ಅಧ್ಯಕ್ಷ ಕಾಶಿವಿಶ್ವನಾಥ ಶೆಟ್ಟಿ ಮಾತನಾಡಿ, ಹರಿದು ಹಂಚಿಹೋಗಿದ್ದ ಕನ್ನಡ ನಾಡಿನ ಭಾಗವನ್ನುಒಂದುಗೂಡಿಸಿ ನವೆಂಬರ್ ಒಂದರಂದುಕ®ಡ ° ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಕ®ಡ °ಭಾಷೆಯ ಮೇಲಿನ ಅಭಿಮಾನ ಒಂದುದಿನಕ್ಕೆ ಸೀಮಿತವಾಗಿರಬಾರದು. ಕನ್ನಡದ ಬಗ್ಗೆಪ್ರತಿನಿತ್ಯ ಅಭಿಮಾನ ಮೈಗೂಡಿಸಿಕೊಂಡಾಗಮಾತ್ರ ಭಾಷೆ ಉಳಿಯಲು ಸಾಧ್ಯ. ಕೊರೊನಾಹಾವಳಿಯಿಂದ ಕಳೆದ ಎರಡು ವರ್ಷಗಳಿಂದಯಾವುದೇ ಕಾರ್ಯಕ್ರಮ ಮಾಡಲುಆಗಿರಲಿಲ್ಲ. ಈಗ ಮತ್ತೆ ಆರಂಭಗೊಂಡಿದೆ.ಹಾಗಂತ ಮೈಮರೆಯುವುದು ಬೇಡ.ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರಕಾಪಾಡಿಕೊಳ್ಳೋಣ ಎಂದರು.
ಪ್ರೊ| ಟಿ.ವಿ. ಸುರೇಶ್ ಗುಪ್ತ ಮಾತನಾಡಿ,ಕನ್ನಡ ಭಾಷೆಗೆ ಅಮೋಘ ಪರಂಪರೆಇದೆ. ಪ್ರತಿಯೊಬ್ಬರೂ ಕನ್ನಡವನ್ನುಮಾತನಾಡುವುದರಿಂದ ಭಾಷೆಗೆ ಗಟ್ಟಿತನಬರುತ್ತದೆ.ಅದಕ್ಕಾಗಿಕನ್ನಡರಾಜ್ಯೋತ್ಸವದಂದುಎಲ್ಲರೂ ಸೇರಿ ಕನ್ನಡದ ಹಬ್ಬವನ್ನು ಆಚರಿಸಿಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಬೇಕಾಗಿದೆಎಂದು ಅಭಿಪ್ರಾಯಪಟ್ಟರು.ಆರ್ಯವೈಶ್ಯ ಸಂಘದ ಪ್ರಧಾನಕಾರ್ಯದರ್ಶಿ ಎಲ್.ಆರ್. ವೆಂಕಟೇಶ್‌ಕುಮಾರ್, ಶೈಲಜಾಬಾಬುಮಾತನಾಡಿದರು.ಸುಜಾತ ಪ್ರಾಣೇಶ್ ಅಧ್ಯಕ್ಷತೆವಹಿಸಿದ್ದರು. ಇದೇ ವೇಳೆ ಎಚ್.ಎಸ್.ಮಂಜಮ್ಮ ಹಾಗೂ ತಿಮ್ಮ ಶ್ರೇಷ್ಠಿ ಅವರನ್ನುಸನ್ಮಾನಿಸಲಾಯಿತು. ಶೋಭಾ ಶ್ರೀನಿವಾಸ್‌ಮತ್ತು ಸಂಗಡಿಗರು ಪ್ರಾರ್ಥಿಸಿದರು.ರಾಜೇಶ್ವರಿ ಸ್ವಾಗತಿಸಿದರು. ವಾಸವಿ ಮಹಿಳಾಸಂಘದ ಅಧ್ಯಕ್ಷೆ ಸುಧಾ ನಾಗರಾಜ್‌ಬಹುಮಾನ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
ಪಾಟ್ನಾ ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.