ಹೊಸ ಗ್ರಹವನ್ನು ಪತ್ತೆ ಹಚ್ಚಿದ ಇಸ್ರೋ

ಅಹ್ಮದಾಬಾದ್‌ನ ಫಿಸಿಕಲ್‌ ರಿಸರ್ಚ್‌ ಲ್ಯಾಬೋರೇಟರಿ ವಿಜ್ಞಾನಿಗಳ ಸಾಧನೆ

Team Udayavani, Nov 18, 2021, 6:45 AM IST

ಹೊಸ ಗ್ರಹವನ್ನು ಪತ್ತೆ ಹಚ್ಚಿದ ಇಸ್ರೋ

ಅಹ್ಮ‌ದಾಬಾದ್‌: ಸೌರಮಂಡಲ­ದಿಂದ ಹೊರಗೆ ಗ್ರಹವೊಂದು ನಕ್ಷತ್ರವನ್ನು ಸುತ್ತುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ)ಯ ಅಹ್ಮದಾಬಾದ್‌ನ ಪ್ರೊ| ಅಭಿಜಿತ್‌ ಚಕ್ರವರ್ತಿ ನೇತೃತ್ವದ ತಂಡವು ಈ ಗ್ರಹಮಂಡಲವನ್ನು ಪತ್ತೆ ಹಚ್ಚಿದೆ. ಇದಕ್ಕೆ ಯೂರೋಪ್‌ ಹಾಗೂ ಅಮೆರಿಕದ ಬಾಹ್ಯಾಕಾಶ ವಿಜ್ಞಾನಿಗಳೂ ಸಾಥ್‌ ನೀಡಿದ್ದಾರೆ.

“2020ರ ಡಿಸೆಂಬರ್‌ನಿಂದ 2021ರ ಮಾರ್ಚ್‌ವರೆಗೆ ಸಂಶೋಧನೆ ಮಾಡಿ ಈ ಮಂಡಲವನ್ನು ಗುರುತಿಸಲಾಗಿದೆ. ಇದರಲ್ಲಿರುವ ಗ್ರಹವು ನಕ್ಷತ್ರಕ್ಕೆ ಅತೀ ಸಮೀಪದಲ್ಲಿ ಅಂದರೆ ಸೂರ್ಯನಿಂದ ಬುಧನಿಗಿರುವ ಅಂತರದ 10ನೇ ಒಂದು ಭಾಗದಷ್ಟು ದೂರದಲ್ಲಿ ಇದೆ. ಅದೇ ಕಾರಣಕ್ಕೆ ಗ್ರಹವು ಕೇವಲ 3.2 ದಿನಗಳಲ್ಲಿ ನಕ್ಷತ್ರವನ್ನು ಸುತ್ತಿ ಬರುತ್ತಿದೆ.

ಇದನ್ನೂ ಓದಿ:ಕಾಂಗ್ರೆಸ್‌ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಜೆಪಿ ನಡ್ಡಾ

ಈ ಗ್ರಹವು ಗುರು ಗ್ರಹದ ಶೇ. 70ರಷ್ಟು ತೂಕ ಹೊಂದಿದೆ. ಹಾಗೆಯೇ ಇದರ ತ್ರಿಜ್ಯವು ಗುರು ಗ್ರಹಕ್ಕಿಂತ 1.4 ಪಟ್ಟು ಹೆಚ್ಚಿದೆ. ಇದು ಭೂಮಿಯಿಂದ 725 ಜ್ಯೋರ್ತಿ­ವರ್ಷ ದೂರವಿದೆ’ ಎಂದು ವಿಜ್ಞಾನಿಗಳು ತಿಳಿಸಿ ದ್ದಾರೆ. ಅಲ್ಲದೆ ಇದು ನಮ್ಮ ಸೂರ್ಯ ನಿಗಿಂತ 1.5 ಪಟ್ಟು ಹೆಚ್ಚು ದೊಡ್ಡದಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಹಾಟ್‌ ಜುಪಿಟರ್‌: ಈ ರೀತಿಯಲ್ಲಿ ನಕ್ಷತ್ರಕ್ಕೆ ತೀರಾ ಹತ್ತಿರವಾಗಿ ಸುತ್ತುವ ಸುಮಾರು 10 ಗ್ರಹಗಳು ಈಗಾಗಲೇ ಪತ್ತೆಯಾ­ಗಿವೆ. ನಕ್ಷತ್ರಕ್ಕೆ ಸನಿಹದಲ್ಲಿ­ರುವುದರಿಂದಾಗಿ ಈ ಗ್ರಹದಲ್ಲಿ 2000ಕೆ ಉಷ್ಣಾಂಶ ಇರುವುದಾಗಿ ಅಂದಾಜಿಸ­ಲಾಗಿದೆ. ಈ ರೀತಿ ನಕ್ಷತ್ರಕ್ಕೆ ತುಂಬಾ ಹತ್ತಿರವಾಗಿ ಸುತ್ತುವ ಗ್ರಹಗಳಿಗೆ “ಹಾಟ್‌ ಜುಪಿಟರ್‌’ ಎಂದು ಕರೆಯಲಾಗುವುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.