ಹಜ್‌ ಮತ್ತು ವಕ್ಫ್‌ ಇಲಾಖೆ ಅಭಿವೃದ್ದಿಗೆ ಕೇಂದ್ರದ ಸಹಕಾರ: ಶಶಿಕಲಾ ಜೊಲ್ಲೆ

Team Udayavani, Nov 18, 2021, 5:02 PM IST

1-assas

ನವದೆಹಲಿ: ರಾಜ್ಯ ಹಜ್‌ ಮತ್ತು ವಕ್ಫ್‌ ಇಲಾಖೆಯ ಸಮಸ್ಯೆಗಳ ಪರಿಹಾರದ ಜೊತೆಗೆ ಅಭಿವೃದ್ದಿಗೆ ಅಗತ್ಯ ಸಹಕಾರದ ಭರವಸೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಹಾಗೂ ಕೇಂದ್ರ ವಕ್ಫ್ ಮಂಡಳಿ ಅಧ್ಯಕ್ಷರಾದ ಶ್ರೀ ಮುಕ್ತಾರ್ ಅಬ್ಬಾಸ್ ನಖ್ವಿ ನೀಡಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ  ಶಶಿಕಲಾ ಜೊಲ್ಲೆ ತಿಳಿಸಿದರು.

ಗುರುವಾರ ನವದೆಹಲಿಯಲ್ಲಿ ಮಾನ್ಯ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಹಾಗೂ ಕೇಂದ್ರ ವಕ್ಫ್ ಮಂಡಳಿ ಅಧ್ಯಕ್ಷರಾದ ಶ್ರೀ ಮುಕ್ತಾರ್ ಅಬ್ಬಾಸ್ ನಖ್ವಿ ಜಿ ಅವರನ್ನು ಭೇಟಿ ಮಾಡಿದ ಸಚಿವರು, ಹಜ್ ಯಾತ್ರೆ ಮತ್ತು ರಾಜ್ಯ ವಕ್ಫ್ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು.

ಕರೋನಾ ಸಾಂಕ್ರಾಮಿಕದ ಕಾರಣ ಎರಡು ವರ್ಷಗಳ ನಂತರ ಪವಿತ್ರ ಹಜ್‌ ಯಾತ್ರೆಯ ಪ್ರಕ್ರಿಯೆಗೆ ಚಾಲನೆ ನೀಡುವಲ್ಲಿ ಕೇಂದ್ರ ಸಚಿವರ ಮುತುರ್ಜಿಗೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅಭಿನಂದಿಸಿದರು. ರಾಜ್ಯದಲ್ಲಿರುವ 32 ಸಾವಿರಕ್ಕೂ ಹೆಚ್ಚು ವಕ್ಫ್‌ ಸಂಸ್ಥೆಗಳ 46 ಸಾವಿರಕ್ಕೂ ಹೆಚ್ಚು ಆಸ್ತಿಗಳ ರಕ್ಷಣೆಗೆ ಕೇಂದ್ರ ವಕ್ಫ್‌ ಪರಿಷತ್‌ ನಿಂದ ಅನುದಾನ ನೀಡಿದಲ್ಲಿ ಅನುಕೂಲವಾಗುತ್ತದೆ. ಅಲ್ಲದೆ, ಅವುಗಳನ್ನು ಅಭಿವೃದ್ದಿಪಡಿಸಿದಲ್ಲಿ ವಕ್ಫ್‌ ಮಂಡಳಿಗೆ ಅದಾಯವೂ ಸಿಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ವಕ್ಫ್‌ ಪರಿಷತ್ತಿನಲ್ಲಿ ಬಾಕಿ ಇರುವ ರಾಜ್ಯದ ಪ್ರಸ್ತಾವನೆಗಳನ್ನು ತ್ವರಿತವಾಗಿ ಅಂಗೀಕರಿಸಿ ಮಂಜೂರಾತಿ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದರು

ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯದ ವಕ್ಫ್‌ ಆಸ್ತಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪರವಾಗಿ ಸಮರ್ಥವಾಗಿ ವಾದಿಸುವಂತಹ ನ್ಯಾಯವಾದಿಗಳನ್ನು ನೇಮಿಸಲು ಆರ್ಥಿಕ ಸಂಪನ್ಮೂಲದ ಕೊರತೆಯಿದೆ. ಇಂತಹ ಪ್ರಕರಣಗಳ ನಿರ್ವಹಣೆಗೆ ನ್ಯಾಯವಾದಿಗಳ ವೆಚ್ಚವನ್ನು ಕೇಂದ್ರ ವಕ್ಫ್‌ ಪರಿಷತ್ತಿನಿಂದ ಭರಿಸಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ವಿಷಯಗಳ ಬಗ್ಗೆ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ. ಎಂದು ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ತಿಳಿಸಿದರು.

ರಾಜ್ಯದಲ್ಲಿ 2020 ರ ಹಜ್‌ ಯಾತ್ರೆಯ ಪ್ರಕ್ರಿಯೆಗೆ ಚಾಲನೆ ನೀಡಿರುವುದು ಹಾಗೂ ವಕ್ಫ್‌ ಆಸ್ತಿಗಳ ಸಂರಕ್ಷಣೆಗೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಂತಸವ್ಯಕ್ತಪಡಿಸಿ ಸಚಿವರನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾ ಸಾಹೇಬ್‌ ಜೊಲ್ಲೆ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.