ಶಿರ್ವದಲ್ಲಿ ದಿ|ಕುಟ್ಟಿ ಶೆಟ್ಟಿ ಸ್ಮಾರಕ ಸರ್ಕಲ್‌ ಉದ್ಘಾಟನೆ

Team Udayavani, Nov 18, 2021, 6:51 PM IST

ಶಿರ್ವದಲ್ಲಿ ದಿ|ಕುಟ್ಟಿ ಶೆಟ್ಟಿ ಸ್ಮಾರಕ ಸರ್ಕಲ್‌ ಉದ್ಘಾಟನೆ

ಶಿರ್ವ: ಶಿರ್ವದ ಹಿರಿಯ ಸಾಮಾಜಿಕ ಧುರೀಣ ದಿ|ಗಂಗೆಜಾರ್‌ ಕುಟ್ಟಿ ಶೆಟ್ಟಿಯವರ ಸ್ಮರಣಾರ್ಥ ಅವರ ಅಭಿಮಾನಿಗಳು ದಾನಿಗಳ ನೆರವಿನಿಂದ ನಿರ್ಮಿಸಿದ ದಿ| ಕುಟ್ಟಿ ಶೆಟ್ಟಿ ಸ್ಮಾರಕ ವೃತ್ತವು ನ. 18 ರಂದು ಶಿರ್ವದಲ್ಲಿ ಉದ್ಘಾಟನೆಗೊಂಡಿತು.

ಗಣ್ಯರು,ದಾನಿಗಳು ಮತ್ತು ಕುಟುಂಬಸ್ಥರ ಉಪಸ್ಥಿತಿಯಲ್ಲಿ ದಿ| ಕುಟ್ಟಿ ಶೆಟ್ಟಿಯವರ ಪತ್ನಿ ಸುನಂದಾ ಶೆಟ್ಟಿಯವರು ಸರ್ಕಲ್‌ನ್ನು ಉದ್ಘಾಟಿಸಿದರು. ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಆಗಮ ವಿದ್ವಾಂಸ ಕುತ್ಯಾರು ಕೇಂಜ ಶ್ರೀಧರ ತಂತ್ರಿ ದೀಪ ಬೆಳಗಿಸಿ ಶುಭ ಹಾರೈಸಿದರು.

ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ ಸಾಮಾಜಿಕ,ಶೈಕ್ಷಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಮಂಚೂಯಲ್ಲಿದ್ದ ದಿ| ಕುಟ್ಟಿ ಶೆಟ್ಟಿಯವರು ಶಿರ್ವ ಗ್ರಾಮದ ಅಭಿವೃದ್ಧಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡಿದ್ದರು. ಅಭಿಮಾನಿಗಳು ಅವರ ಸವಿನೆನಪಿಗಾಗಿ ನಿರ್ಮಿಸಿದ ವೃತ್ತವು ಅವರ ಸಾಮಾಜಿಕ ಕಳಕಳಿಗೆ ಗೌರವ ನೀಡುವಂತಾಗಿದ್ದು, ಶಿರ್ವ ಪೇಟೆಯ ಅಭಿವೃದ್ಧಿ ಕಾರ್ಯಗಳಿಗೆ ಮುಕುಟಪ್ರಾಯವಾಗಿದೆ ಎಂದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ ಜನರೊಂದಿಗೆ ಹುಮ್ಮಸ್ಸಿನಿಂದ ಬೆರೆಯುವ ಶ್ರೀಮಂತ ವ್ಯಕ್ತಿತ್ವದ ದಿ|ಕುಟ್ಟಿ ಶೆಟ್ಟಿಯವರ ನೆನಪು ಪೇಟೆಯ ಹೃದಯ ಭಾಗದಲ್ಲಿ ಶಾಶ್ವತವಾಗಿ ನೆಲೆಸುವಂತಾಗಲಿ ಎಂದರು. ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿ, ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹತೋಭಾರ ಶಿರ್ವಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿರ್ವ ರಘುಪತಿ ಗುಂಡು ಭಟ್‌ ಹಾಗೂ ಶಿರ್ವ ಶ್ರೀನಿವಾಸ ಭಟ್‌,ಹಿರಿಯರಾದ ಅಟ್ಟಿಂಜೆ ಶಂಭು ಶೆಟ್ಟಿ, ಗಣೇಶ್‌ ಶೆಟ್ಟಿ ಕೇಂಜ, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ,ಕೇಂಜ ಸಾಯಿನಾಥ ಶೆಟ್ಟಿ, ರತನ್‌ ಶೆಟ್ಟಿ, ಪ್ರಶಾಂತ ಶೆಟ್ಟಿ ಸೂಡ, ಸಚ್ಚಿದಾನಂದ ಹೆಗ್ಡೆ ಸೊರ್ಕಳ,ಪಿಲಾರು ಗಂಗಾಧರ ಶೆಟ್ಟಿ ,ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ, ಮೀರನ್‌ ಅಬ್ದುಲ್‌ ಖಾದರ್‌,ವಿ. ಸುಬ್ಬಯ್ಯ ಹೆಗ್ಡೆ, ವೈ. ಭಾಸ್ಕರ ಶೆಟ್ಟಿ, ಕುದಿ ವಸಂತ ಶೆಟ್ಟಿ,ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ, ಗ್ರಾ.ಪಂ. ಸದಸ್ಯರು,ದಿ|ಕುಟ್ಟಿ ಶೆಟ್ಟಿ ಕುಟುಂಬಸ್ಥರು, ಅಭಿಮಾನಿಗಳು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಡಾ| ಸುಧಾಕರ ಮಾರ್ಲ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.