ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮನಕ್ಕೆ ಕೊರತೆಯಾಗದು


Team Udayavani, Nov 19, 2021, 8:26 AM IST

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು

19-11-2021

ಮೇಷ: ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ಆತುರತೆ ಮಾಡದೆ ತಾಳ್ಮೆ ಅಗತ್ಯ.

ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರವ್ಯವಹಾರಗಳಲ್ಲಿ ಜಾಗ್ರತೆಯ ನಡೆ. ಮಕ್ಕಳಿಂದ ವಿಶೇಷ ಸುಖ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ತುಲಾ: ಅವಿವಾಹಿತರಿಗೆ ವಿವಾಹ ಭಾಗ್ಯ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಆರೋಗ್ಯ ವೃದ್ಧಿ. ಪರ್ವತಾದಿ ಬೆಟ್ಟಗಳಲ್ಲಿ ಸಂಚರಿಸುವ ಅವಕಾಶ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಜಲೋತ್ಪನ್ನ, ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ.  ಉತ್ತಮ ಧನಸಂಪತ್ತು. ಗುರುಹಿರಿಯರ ಆರೋಗ್ಯ ಗಮನಿಸಿ.

ಧನು: ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುಧಾರಿಕ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳದಿರಿ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ಮಕರ: ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ಆರೋಗ್ಯ ಸ್ಥಿರ. ಧನಾರ್ಜನೆಗೆ ಸಮನಾದ ವ್ಯಯ.

ಕುಂಭ: ಬಂದ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿ. ಮಿತ್ರರ ಜವಾಬ್ದಾರಿಯುತ ಕಾರ್ಯ ದಿಂದ ಸಹಾಯದಿಂದ ನಿರೀಕ್ಷಿತ ಕಾರ್ಯ ಸಾಧಿಸಿದ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿ ಬರುವ ಸಮಯ.

ಮೀನ: ಪ್ರಯಾಣದಿಂದ ಅಧಿಕ ಲಾಭ. ಧನಾರ್ಜನೆ ಉತ್ತಮವಿದ್ದರೂ ಅಧಿಕ ವ್ಯಯ. ಗುರುಹಿರಿಯರ ಆಶೀರ್ವಾದದಿಂದ ಅಭಿವೃದ್ಧಿ. ಆರೋಗ್ಯದ ಕಡೆ ಗಮನಹರಿಸಿ. ದೂರದ ಕಾರ್ಯಗಳಲ್ಲಿ ಜಯ. ದಾಂಪತ್ಯ ತೃಪ್ತಿಕರ.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.