ಬಂಟ್ವಾಳ: ಉರುಳಿಗೆ ಸಿಲುಕಿದ್ದ ಚಿರತೆ ರಕ್ಷಣೆ

Team Udayavani, Nov 20, 2021, 9:59 AM IST

1bantwala

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಿದ್ದಾರೆ.

ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ನಡೆದಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು, ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್ ತಿಳಿಸಿದ್ದಾರೆ.

ಸುತ್ತ ಮನೆಗಳೇ ಇರುವ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿಕೊಂಡಿತ್ತು. ಸುಮಾರು ರಾತ್ರಿ 8 ಗಂಟೆ ವೇಳೆ ಚಿರತೆ ಇರುವ ಮಾಹಿತಿ ದೊರಕಿತು. ಸ್ಥಳೀಯರ ಮಾಹಿತಿ ಆಧಾರದಲ್ಲಿ ದೊರೆತ ವಿಚಾರದಂತೆ ಕೂಡಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ ಸುಮಾರು 4 ತಾಸುಗಳ ಪರಿಶ್ರಮದ ಬಳಿಕ ಚಿರತೆಯ ಪ್ರಜ್ಞೆ ತಪ್ಪಿಸಿ ಕೊಂಡೊಯ್ಯಲು ಸಫಲವಾಯಿತು.

ಸುಮಾರು 60 ಕೆ.ಜಿ. ತೂಕದಷ್ಟಿರುವ ಈ ಚಿರತೆಗೆ ಸೂಕ್ತ ಚಿಕಿತ್ಸೆ ನೀಡಿ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ವಲಯಾರಣ್ಯಾಧಿಕಾರಿ ತಿಳಿಸಿದ್ದಾರೆ.  ಮಂಗಳೂರಿನಿಂದ ಡಾ. ಯಶಸ್ವಿ ಮತ್ತು ವೈದ್ಯರ ತಂಡ ಮತ್ತು ಬರುವ ಇಂಜೆಕ್ಷನ್ ಕೊಟ್ಟ ಬಳಿಕ ಸುಮಾರು 15 ನಿಮಿಷದ ಬಳಿಕ ಅಮಲಿನಲ್ಲಿ ಚಿರತೆ ಮಲಗಿತು. ಬೋನಿನಲ್ಲಿ ಹಾಕಿ ಪಿಕಪ್ ನಲ್ಲಿ ತಂದು ವಲಯ ಕಚೇರಿಗೆ ತರಲಾಯಿತು ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ:ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯಾರಣ್ಯಾಧಿಕಾರಿ ಪ್ರೀತಮ್ ಎಸ್, ಯಶೋಧರ್, ಅರಣ್ಯರಕ್ಷಕ ಜಿತೇಶ್, ಶೋಭಿತ್, ದಯಾನಂದ್, ಅರಣ್ಯವೀಕ್ಷಕ ಪ್ರವೀಣ್, ಎನ್.ಇ.ಸಿ.ಎಫ್. ತಂಡದಿಂದ ಸ್ನೇಕ್ ಕಿರಣ್, ನಿತ್ಯಪ್ರಕಾಶ್ ಬಂಟ್ವಾಳ್, ಮಂಗಳೂರಿನ ಡಾ. ಯಶಸ್ವಿ ಮತ್ತು ತಂಡದವರು, ಅರಣ್ಯ ಇಲಾಖೆ ಸಿಬ್ಬಂದಿ ವರ್ಗ ಜೊತೆ ಸ್ಥಳೀಯರಾದ ಮನೋರಾಜ್ ರೈ ಕಟ್ಟೆ, ಪ್ರವೀಣ್ ಶೆಟ್ಟಿ ಉದ್ದೊಟ್ಟು ಮತ್ತಿತರರು ಉಪಸ್ಥಿತರಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡರು.

ಟಾಪ್ ನ್ಯೂಸ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.