ಆರ್ಯನ್ ಪಿತೂರಿ ಮಾಡಿಲ್ಲ: ಬಾಂಬೆ ಹೈಕೋರ್ಟ್
Team Udayavani, Nov 20, 2021, 10:00 PM IST
ಮುಂಬೈ: “ಹೈ ಪ್ರೊಫೈಲ್ ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಶಾರೂಖ್ ಖಾನ್ ಮಗ ಆರ್ಯನ್ ಖಾನ್ ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ಪಿತೂರಿ ನಡೆಸಿದ್ದಾರೆ ಎನ್ನುವುದಕ್ಕೆ ಯಾವುದೇ ಬಲವಾದ ಸಾಕ್ಷ್ಯಾಧಾರವಿಲ್ಲ’ ಎಂದು ಬಾಂಬೆ ಹೈ ಕೋರ್ಟ್ ಹೇಳಿದೆ. ಅ. 28ರಂದು ಆರ್ಯನ್‌ಗೆ ನೀಡಲಾಗಿರುವ ಜಾಮೀನಿನ ವಿವರ ಪ್ರತಿ ಶನಿವಾರ ಹೊರಬಿದ್ದಿದ್ದು, ಅದರಲ್ಲಿ ಈ ಅಂಶ ಹೇಳಲಾಗಿದೆ.
“ಆರೋಪಿಗಳಾಗಿರುವ ಆರ್ಯನ್, ಅರ್ಬಾಜ್ ಮತ್ತು ಮುನ್ಮುನ್ ಒಂದೇ ಹಡಗಿನಲ್ಲಿದ್ದರು ಎನ್ನುವ ಕಾರಣಕ್ಕೆ ಅವರು ಅಕ್ರಮ ವ್ಯವಹಾರ ನಡೆಸಲು ಪಿತೂರಿ ಹಾಕಿಕೊಂಡಿದ್ದರು ಎನ್ನಲಾಗದು. ಅವರ ವಾಟ್ಸ್‌ಆ್ಯಪ್ ಚಾಟ್‌ನಲ್ಲಿ ಆಕ್ಷೇಪಾರ್ಹ ಎನ್ನಬಹುದಾದ ಯಾವುದೇ ಅಂಶ ಕಂಡುಬಂದಿಲ್ಲ. ತಪ್ಪೊಪ್ಪಿಕೊಂಡಿದ್ದಾರೆ ಎಂದ ಮಾತ್ರಕ್ಕೆ ಪಿತೂರಿ ಮಾಡಿದ್ದಾರೆ ಎನ್ನಬಾರದು’ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ
Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ
Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ
ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.