![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 21, 2021, 10:28 AM IST
ಓಪೋ ಸಂಸ್ಥೆಯು ಎ55 5ಜಿ ಫೋನನ್ನು ಬಿಡುಗಡೆ ಮಾಡಿದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಪ್ಲೇ ಜೊತೆ 13ಎಂಪಿ ಬ್ಯಾಕ್ ಕ್ಯಾಮರಾ ಮತ್ತು 8ಎಂಪಿ ಸೆಲ್ಫಿ ಕ್ಯಾಮರಾವಿದೆ.
4000ಎಂಎಎಚ್ ಬ್ಯಾಟರಿ ಇದರಲ್ಲಿದೆ. 4ಜಿಬಿ ರ್ಯಾಮ್ ಜೊತೆ 64ಜಿಬಿ ಇಂಟರ್ ನಲ್ ಸ್ಟೋರೇಜ್ ಇರುವ ಈ ಫೋನಿನ ಬೆಲೆ 21,200 ರೂಪಾಯಿ. ಮೆಮೋರಿ ಕಾರ್ಡ್ ಮೂಲಕ ಸ್ಟೋರೇಜ್ ಹೆಚ್ಚಿಸಿಕೊಳ್ಳಲು ಅವಕಾಶವಿದೆ.
ಸದ್ಯ ಕಪ್ಪು ಮತ್ತು ಹಸಿರು ಬಣ್ಣದಲ್ಲಿ ಫೋನು ಲಭ್ಯವಿದೆ. ಈಗಾಗಲೇ ಫೋನಿನ ಮುಂಗಡ ಬುಕ್ಕಿಂಗ್ ಆರಂಭವಾ ಗಿದ್ದು, ನ.26ರಿಂದ ಮಾರಾಟವನ್ನೂ ಆರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.