ನಾಲ್ಕು ಕಿವಿಗಳುಳ್ಳ ಬೆಕ್ಕು ಈಗ ಫುಲ್ ಫೇಮಸ್
Team Udayavani, Nov 21, 2021, 8:30 PM IST
ಮನುಷ್ಯ, ಪ್ರಾಣಿ ಯಾವುದೇ ಆಗಲಿ, ಎಲ್ಲದಕ್ಕೂ ಎರಡೇ ಕಿವಿಗಳಿರುವುದು. ಆದರೆ ಟರ್ಕಿಯ ಅಂಕಾರಾದಲ್ಲಿರುವ ಬೆಕ್ಕೊಂದಕ್ಕೆ ನಾಲ್ಕು ಕಿವಿಗಳಿವೆ! ನಾಲ್ಕು ಕಿವಿಗಳಿರುವ ಆ ನಾಲ್ಕು ತಿಂಗಳ ಬೆಕ್ಕಿನ ಮರಿ ಮಿದಾಸ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿದೆ.
ರಸ್ತೆಯಲ್ಲಿದ್ದ ಬೆಕ್ಕಿನ ಮರಿಯನ್ನು ಕಂಡ ಕ್ಯಾನಿಸ್ ಡೋಸೆಮಸಿ ಹೆಸರಿನ ಮಹಿಳೆ ಅದನ್ನು ಮನೆಗೆ ತಂದು ಸಾಕಲಾರಂಭಿಸಿದ್ದಾರೆ.
ವಿಶೇಷವಾಗಿ ನಾಲ್ಕು ಕಿವಿಗಳಿದ್ದ ಆ ಬೆಕ್ಕಿಗೆ ಪುರಾಣ ಕಥೆಗಳಲ್ಲಿ ವಿಶೇಷ ಕಿವಿ ಹೊಂದಿದ್ದ ರಾಜ ಮಿದಾಸ್‌ನ ಹೆಸರನ್ನೇ ಇಡಲಾಗಿದೆ.
ಆ ಮುದ್ದಾದ ಬೆಕ್ಕಿನ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
ಅವುಗಳು ವೈರಲ್ ಆಗಿದ್ದು, ಇದೀಗ ಮಿದಾಸ್ ನೋಡಲೆಂದೇ ಸಾಕಷ್ಟು ಜನರು ಆಕೆಯ ಮನೆಗೆ ಬರುತ್ತಿದ್ದಾರಂತೆ.
ಇದನ್ನೂ ಓದಿ:ಕಡಬ: ಕಡ್ಯ ಕೊಣಾಜೆ ಪ್ರದೇಶದಲ್ಲಿ ಹಾಡಹಗಲೇ ಮನೆ ಅಂಗಳಕ್ಕೆ ನುಗ್ಗಿದ ಕಾಡಾನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.