ಜಿಮ್ ನಲ್ಲಿ ವರ್ಕೌಟ್ : ವಧುವಿನ ವೆರೈಟಿ ಪ್ರೀವೆಡ್ಡಿಂಗ್ ಫೋಟೋ ಶೂಟ್ !
Team Udayavani, Nov 22, 2021, 8:08 PM IST
ಇತ್ತೀಚೆಗೆ ವಿವಾಹಪೂರ್ವ ಫೋಟೋ ಶೂಟ್ ಒಂದು ಟ್ರೆಂಡ್ ಆಗಿದ್ದು,ವಧುವೊಬ್ಬಳು ಜಿಮ್ ಗೆ ಹೋಗಿ ಪ್ರೀವೆಡ್ಡಿಂಗ್ ಫೋಟೋ ಶೂಟ್ ಮಾಡಿ ಭಾರಿ ಸುದ್ದಿಯಾಗಿದ್ದಾಳೆ.
ಆಭರಣಗಳನ್ನು ಧರಿಸಿ ಸಾಲಂಕೃತ ಮದುವಣಗಿತ್ತಿ ಕೈಯಲ್ಲಿ ಡಂಬಲ್ಲುಗಳನ್ನು ತೆಗೆದುಕೊಂಡು ಫೋಟೋಶೂಟ್ ಮಾಡಿಸಿಕೊಳ್ಳುವ ವಿಡಿಯೋ ವೈರಲ್ ಆಗುತ್ತಿದೆ.
ವಿಭಿನ್ನಟೆಯಿಂದ ಕೂಡಿದ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ದಿನ ಹೊಸ ಹೊಸ ವೀಡಿಯೊಗಳು ವೈರಲ್ ಆಗುತ್ತಿವೇ. ಆ ಸಾಲಿಗೆ ಈ ವಿಡಿಯೋ ಸೇರಿದೆ.
ಪ್ರಿ-ವೆಡ್ಡಿಂಗ್ ವೀಡಿಯೊಗಳು ಸಾಮಾಜಿಕ ಮಾಧ್ಯಮ ಟ್ರೆಂಡಿಯಾಗುತ್ತಿವೆ. ವಧುವಿನ ಜಿಮ್ಮಿನಲ್ಲಿರುವ ಪ್ರೀ ವೆಡ್ಡಿಂಗ್ ಶೂಟ್ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಯಾಗುತ್ತಿದೆ.
ಜಿಮ್ ನಲ್ಲೂ ಪ್ರೀವೆಡ್ಡಿಂಗ್ ಶೂಟಿಂಗ್ ನಡೆಸಬಹುದೆಂದು ಈಗ ವೈರಲ್ ಆಗಿರುವ ಈ ವಿಡಿಯೋ ಮೂಲಕ ತೋರಿಸಲಾಗಿದೆ.
ಈ ವಿಡಿಯೋವನ್ನು ರೂಪಿನ್ ಶರ್ಮ ಎಂಬ ಐಪಿಎಸ್ ಅಧಿಕಾರಿಯೊಬ್ಬರು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ.
Pre-wedding shoot…?
Aaj raaz khula himmat ka……. pic.twitter.com/1d9bJDVMqa
— Rupin Sharma IPS (@rupin1992) November 19, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.