ಕೈ ಅಭ್ಯರ್ಥಿಯಾಗಿ ಕೊಂಡಯ್ಯ ಕಣಕ್ಕೆ

Team Udayavani, Nov 23, 2021, 3:35 PM IST

ballari news

ಬಳ್ಳಾರಿ: ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್‌ ಚುನಾವಣೆಯ ಬಳ್ಳಾರಿ ಮತಕ್ಷೇತ್ರದಕಾಂಗ್ರೆಸ್‌ ಟಿಕೆಟ್‌ನ್ನು ಕೊನೆಗೂ ಪಡೆಯುವಲ್ಲಿಹಾಲಿ ಸದಸ್ಯ ಕೆ.ಸಿ. ಕೊಂಡಯ್ಯ ಯಶಸ್ವಿಯಾಗಿದ್ದು, ಕೊನೆಯ ದಿನವಾದ ನ.23 ರಂದು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ತೀವ್ರಪೈಪೋಟಿ ಏರ್ಪಟ್ಟಿತ್ತು. ಈ ಹಿಂದೆ ಪಕ್ಷದ ಹಿರಿಯಮುಖಂಡರು ನೀಡಿದ್ದ ಭರವಸೆಯಿಂದ ಈ ಬಾರಿಎಂಎಲ್‌ಸಿ ಟಿಕೆಟ್‌ನ್ನು ದಲಿತ ಸಮುದಾಯಕ್ಕೆಕೊಡಿಸಬೇಕು ಎಂದು ಜಿಪಂ ಸದಸ್ಯ ಮುಂಡ್ರಿಗಿನಾಗರಾಜ್‌ ಪಟ್ಟು ಹಿಡಿದಿದ್ದರು.

ಜತೆಗೆ ಕುರುಬಸಮುದಾಯವೂ ಟಿಕೆಟ್‌ ಕೋರಿ ಮಾಜಿ ಎಂಎಲ್‌ಸಿಕೆ.ಎಸ್‌.ಎಲ್‌. ಸ್ವಾಮಿ ಅವರಿಂದ ಅರ್ಜಿ ಸಲ್ಲಿಸಿತ್ತು.ಕೊಂಡಯ್ಯನವರು ಹಿಂದೆ ಸರಿದರೆ ಎಂಎಲ್‌ಸಿಟಿಕೆಟ್‌ ನನಗೆ ಕೊಡುವಂತೆ ಮಾಜಿ ಶಾಸಕ ಅನಿಲ್‌ಲಾಡ್‌ ಅವರು ಪಕ್ಷದ ವರಿಷ್ಠರ ಮುಂದೆ ಅಹವಾಲು ಸಲ್ಲಿಸಿದ್ದರು.

ಇದರಿಂದ ಟಿಕೆಟ್‌ಗಾಗಿ ಪೈಪೋಟಿಏರ್ಪಟ್ಟಿದ್ದು, ಈ ಕಗ್ಗಟ್ಟು ಕೆಪಿಸಿಸಿ ವರಿಷ್ಠರಿಗೂತಲೆನೋವಾಗಿ ಪರಿಣಮಿಸಿದ್ದ ಹಿನ್ನೆಲೆಯಲ್ಲಿಅಂತಿಮವಾಗಿ ಟಿಕೆಟ್‌ ಹಂಚಿಕೆಯು ದೆಹಲಿವರಿಷ್ಠರ ಬಳಿಗೆ ತೆರಳಿದ್ದು, ಎಲ್ಲ ರೀತಿಯ ಹಗ್ಗಜಗ್ಗಾಟಗಳು ನಡೆದ ಬಳಿಕ ಅಂತಿಮವಾಗಿ ವಿಧಾನಪರಿಷತ್‌ ಹಾಲಿ ಸದಸ್ಯ ಕೆ.ಸಿ.ಕೊಂಡಯ್ಯ ಅವರಹೆಸರನ್ನು ಫೈನಲ್‌ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿಕೆ.ಸಿ. ಕೊಂಡಯ್ಯನವರು ಎರಡನೇ ಬಾರಿಗೆ ವಿಧಾನಪರಿಷತ್‌ ಚುನಾವಣೆಯಲ್ಲಿ ಸ್ಪ ರ್ಧಿಸಲು ಎಲ್ಲರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.ನಾಮಪತ್ರ ಸಲ್ಲಿಸಲು ಕೊನೆ ದಿನವಾದ ನ.23ರಂದು ಬಳ್ಳಾರಿ ಜಿಲ್ಲಾಧಿ ಕಾರಿಗಳ ಕಚೇರಿಯಲ್ಲಿನಾಮಪತ್ರ ಸಲ್ಲಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿಮುನ್ನಾದಿನವಾದ ಸೋಮವಾರ ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್‌ ಅವರಿಂದ ಬಿ. ಫಾರಂನ್ನುಅಭ್ಯರ್ಥಿ ಕೆ.ಸಿ. ಕೊಂಡಯ್ಯನವರು ಸ್ವೀಕರಿಸಿದರು.

ಟಾಪ್ ನ್ಯೂಸ್

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.