20 ವರ್ಷಗಳ ನಂತರ ಸಿಕ್ಕಿಬಿದ್ದ ಕೊಲೆಗಾರ

Team Udayavani, Nov 23, 2021, 10:45 PM IST

20 ವರ್ಷಗಳ ನಂತರ ಸಿಕ್ಕಿಬಿದ್ದ ಕೊಲೆಗಾರ

ಲಂಡನ್‌: 20 ವರ್ಷಗಳ ಹಿಂದೆ, 86 ವರ್ಷದ ವೃದ್ಧೆಯ ಸಾವಿಗೆ ಕಾರಣವಾಗಿದ್ದ ಅಪರಾಧಿಯೊಬ್ಬ ಇದೀಗ ಸಿಕ್ಕಿಬಿದ್ದಿದ್ದಾನೆ.

2001ರಲ್ಲಿ ಲಂಡನ್‌ನ ಬ್ರಿಕ್ಸ್ಟನ್ ನಗರದಲ್ಲಿ ಸ್ವತಂತ್ರವಾಗಿ ವಾಸವಿದ್ದ ವೃದ್ಧೆ ಹಿಲ್ದಾ ಲಾಕರ್ಟ್‌ ಅವರನ್ನು ಜೂನಿಯರ್‌ ಯಂಗ್‌(39) ಎಂಬಾತ ಅವರ ಮನೆಯ ಎದುರೇ ದರೋಡೆ ಮಾಡಿದ್ದ. ಈ ಸಂದರ್ಭದಲ್ಲಿ ಅವರನ್ನು ತಳ್ಳಿ, ಕೆಳಗೆ ಬೀಳಿಸಿದ್ದರಿಂದ ಸಾವನ್ನಪ್ಪಿದ್ದರು.

ಡಿಎನ್‌ಎ ಅಂಶಗಳನ್ನು ಪರಿಶೀಲಿಸಿ, ಜೂನಿಯರ್‌ ಯಂಗ್‌ನನ್ನು ಬಂಧಿಸಲಾಗಿತ್ತು.

ಆದರೆ ಡಿಎನ್‌ಎ ಹೊಂದಾಣಿಕೆ ಸರಿಯಾಗದ್ದರಿಂದ ಬಂಧಿತ ಯಂಗ್‌ನನ್ನು ಬಿಡುಗಡೆ ಮಾಡಲಾಗಿತ್ತು.

2015ರಲ್ಲಿ ಈ ಪ್ರಕರಣವನ್ನು ಮತ್ತೆ ಕೈಗೆತ್ತಿಕೊಂಡು, ಡಿಎನ್‌ಎ ಪರೀಕ್ಷೆ ಮಾಡಲಾಯಿತು. ವೃದ್ಧೆಯ ಹತ್ಯೆಗೆ ಯಂಗ್‌ನೇ ನಿಜವಾದ ಅಪರಾಧಿಯೆಂದು ಈಗ ಸಾಬೀತಾಗಿದೆ.

ಇದನ್ನೂ ಓದಿ:ಹಾನಿಗೊಂಡ ಮಟ್ಟುಗುಳ್ಳ ಕೃಷಿ ಕ್ಷೇತ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಟಾಪ್ ನ್ಯೂಸ್

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

1-reee

North Korea vs South Korea: ಮತ್ತೆ ಬಲೂನ್‌ವಾರ್‌

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.