ಹಾನಿಗೊಂಡ ಮಟ್ಟುಗುಳ್ಳ ಕೃಷಿ ಕ್ಷೇತ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
Team Udayavani, Nov 24, 2021, 12:31 PM IST
ಕಟಪಾಡಿ : ಅಕಾಲಿಕ ಮಳೆಯಿಂದಾಗಿ ಮಟ್ಟುಗುಳ್ಳ ಬೆಳೆಯು ಹಾನಿಗೀಡಾಗಿದ್ದು, ಕಂಗೆಟ್ಟ ಮಟ್ಟುಗುಳ್ಳ ಬೆಳೆಗಾರರ ಕೃಷಿ ಕ್ಷೇತ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಹಾಗೂ ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆಯನ್ನು ನಡೆಸಿದರು.