![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 24, 2021, 1:02 PM IST
ಬೆಂಗಳೂರು: ಕನ್ನಡದ ಖ್ಯಾತ ನಟ, ರಾಜಕಾರಣಿ, ಮಂಡ್ಯದ ಗಂಡು ಖ್ಯಾತಿಯ ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷ. ಅವರ ಅಭಿಮಾನಿಗಳು ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಇಂದು ಬುಧವಾರ ನಡೆದ ಅಂಬರೀಶ್ ಅವರ 3 ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.
ಅಪ್ಪಾಜಿ ನೆನಪಿಸಿಕೊಂಡ ದರ್ಶನ್
ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ವಿಶೇಷ ಮಾರ್ಗದರ್ಶಕರಾಗಿ, ಅವರು ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಎಂದು ಚಾಲೇಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.