ಬಿಟ್ ಕಾಯಿನ್ ತನಿಖೆ ಪಾರದರ್ಶಕವಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Nov 24, 2021, 5:54 PM IST
ಬೆಂಗಳೂರು: ಬಿಟ್ ಕಾಯಿನ್ ಹಾಕಿಂಗ್ ಆರೋಪ ಎದುರಿಸುತ್ತಿರುವ ಶ್ರೀಕಿ ವಿರುದ್ಧ ಮೊಕದ್ದಮೆಗಳು ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದು, ಸರಕಾರ ಸತ್ಯಾಸತ್ಯತೆ ಹೊರತರಲು ಬದ್ದವಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಅವಧಿಯಲ್ಲಿ ಯಾವ ರೀತಿಯಲ್ಲಿ ತನಿಖೆ ಯಾಗಿದೆ ಎಂಬುದು ಮುಗಿದ ಅಧ್ಯಾಯವಾಗಿದೆ. ನಮ್ಮ ಸರಕಾರದ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಸತ್ಯಾ ಸತ್ಯತೆ ಹೊರಬರಲಿದೆ, ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ್ರೆ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ:ಯಾದವ್
ಹ್ಯಾಕಿಂಗ್ ಗೆ ಒಳಗಾಗಿ ಮೋಸ ಹೋಗಿದ್ದೇವೆ ಎಂದು ಇದುವರೆಗೂ ಯಾವ ಸಂಸ್ಥೆಯೂ ಪೊಲೀಸರಿಗೆ ದೂರು ದಾಖಲಿಸಿಲ್ಲ ಎಂದ ಸಚಿವರು, ಕಾಂಗ್ರೆಸ್ ಮುಖಂಡರು ಸರಕಾರದ ಮೇಲೆ, ಊಹಾಪೋಹ ಗಳ ಮೇಲೆ, ಆರೋಪ ಹೊರಿಸಿದ್ದಾರೆ, ಎಂದೂ ಹೇಳಿದರು.
ಪ್ರತಿಪಕ್ಷಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ, ಸದನದಲ್ಲಿ ಸಮರ್ಪಕವಾಗಿ, ಉತ್ತರಿಸುವುದಾಗಿ, ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.