ಮೆಂಡಿಸ್ ದಾಳಿಗೆ ಉದುರಿದ ವಿಂಡೀಸ್
Team Udayavani, Nov 25, 2021, 4:23 AM IST
ಗಾಲೆ: ಸ್ಪಿನ್ನರ್ ರಮೇಶ್ ಮೆಂಡಿಸ್ ದಾಳಿಗೆ ತೀವ್ರ ಕುಸಿತ ಅನುಭವಿಸಿರುವ ವೆಸ್ಟ್ ಇಂಡೀಸ್, ಗಾಲೆ ಟೆಸ್ಟ್ ಪಂದ್ಯದಲ್ಲಿ ಸೋಲಿನತ್ತ ಮುಖ ಮಾಡಿದೆ. 348 ರನ್ ಟಾರ್ಗೆಟ್ ಪಡೆದಿರುವ ಕೆರಿಬಿಯನ್ ಪಡೆ 4ನೇ ದಿನದ ಅಂತ್ಯಕ್ಕೆ 52 ರನ್ ಮಾಡುವಷ್ಟರಲ್ಲಿ 6 ವಿಕೆಟ್ ಉದುರಿ ಸಿಕೊಂಡಿದೆ. ಮೆಂಡಿಸ್ 17 ರನ್ನಿಗೆ 4 ವಿಕೆಟ್ ಹಾರಿಸಿದರು.
ಶ್ರೀಲಂಕಾದ 386 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ವೆಸ್ಟ್ ಇಂಡೀಸ್ 230ಕ್ಕೆ ಆಲೌಟ್ ಆಯಿತು. 156 ರನ್ನುಗಳ ಭರ್ಜರಿ ಲೀಡ್ ಬಳಿಕ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಲಂಕಾ 4 ವಿಕೆಟಿಗೆ 191 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ಮತ್ತೆ ಬ್ಯಾಟಿಂಗ್‌ನಲ್ಲಿ ಮಿಂಚಿದ ನಾಯಕ ದಿಮುತ್ ಕರುಣಾರತ್ನೆ 83, ಏಂಜೆಲೊ ಮ್ಯಾಥ್ಯೂಸ್ ಔಟಾಗದೆ 69 ರನ್ ಹೊಡೆದರು.
ಇದನ್ನೂ ಓದಿ:ಕನ್ನಡದಲ್ಲಿ ವೃತ್ತಿಪರ ಕೋರ್ಸ್‌ಗಳ ಪಠ್ಯ ರಚನೆ ಅಗತ್ಯ : ಆರಗ ಜ್ಞಾನೇಂದ್ರ
ಗುರುವಾರ ಪಂದ್ಯದ ಅಂತಿಮ ದಿನವಾಗಿದ್ದು, ಶ್ರೀಲಂಕಾದ ಗೆಲುವು ಖಾತ್ರಿಯಾಗಿದೆ.
ಸಂಕ್ಷಿಪ್ತ ಸ್ಕೋರ್: ಲಂಕಾ-386 ಮತ್ತು 4 ವಿಕೆಟಿಗೆ 191 ಡಿಕ್ಲೇರ್. ವೆಸ್ಟ್ ಇಂಡೀಸ್-230 ಮತ್ತು 6 ವಿಕೆಟಿಗೆ 52.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.