ಗೋವಾ ವಿಶ್ವವಿದ್ಯಾಲಯದ ವಿರುದ್ದ ಎನ್‍ಎಸ್‍ಯುಐ ಪ್ರತಿಭಟನೆ
Team Udayavani, Nov 26, 2021, 1:10 PM IST
ಪಣಜಿ: ಗೋವಾ ವಿಶ್ವವಿದ್ಯಾಲಯವು ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿಗಳ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ನೀಡಿಲ್ಲ, ಹಣದ ಬೇಡಿಕೆಯಿರುವ ತಾತ್ಕಾಲಿಕ ಅಂಕಪಟ್ಟಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳನ್ನು ಕೇಳಲಾಗುತ್ತಿದೆ, ಇದು ಲಕ್ಷಾಂತರ ರೂಪಾಯಿಗಳ ಹಗರಣವಾಗಿದೆ ಎಂದು ಎನ್‍ಎಸ್‍ಯುಐ ಅಧ್ಯಕ್ಷ ನೌಶಾದ್ ಚೌಧರಿ ಆರೋಪಿಸಿದ್ದಾರೆ.
ಈ ಕರಿತು ಗೋವಾ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿ ಮಾತನಾಡಿ- ಗೋವಾ ವಿಶ್ವವಿದ್ಯಾಲಯವು ಫಲಿತಾಂಶ ಮತ್ತು ಅಂಕಪಟ್ಟಿಯನ್ನು ನೀಡಲು ವಿಫಲವಾದ ಕಾರಣ ತಾತ್ಕಾಲಿಕ ಅಂಕಪಟ್ಟಿಯನ್ನು ನೀಡಲು ಶುಲ್ಕ ವಿಧಿಸಬಾರದು. ಫಲಿತಾಂಶವನ್ನು ತಕ್ಷಣವೇ ಪ್ರಕಟಿಸಬೇಕು. ಮುಂದೆಯೂ ಹಣ ವಸೂಲಿ ಮಾಡಬಾರದು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
ಇದನ್ನೂ ಓದಿ:ಬೆಂಗಳೂರು ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವ; ಆತಂಕದಲ್ಲಿ ಜನತೆ
ಫಲಿತಾಂಶ ಪ್ರಕಟಿಸುವಲ್ಲಿ ಗೋವಾ ವಿಶ್ವವಿದ್ಯಾಲಯ ವಿಫಲವಾಗಿದ್ದು, ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುತ್ತಿಲ್ಲ. ವಿಶ್ವವಿದ್ಯಾಲಯದ ನಿಯಗಳ ಪ್ರಕಾರ ಪರೀಕ್ಷೆಯ ನಂತರ 4 ವಾರಗಳಲ್ಲಿ ಫಲಿತಾಂಶ ಪ್ರಕಟಿಸಬೇಕು. ಇದು ಲಕ್ಷಾಂತರ ರೂ. ಹಗರಣವಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.