ಡಿ.18ಕ್ಕೆ ಮೆಗಾ ಲೋಕ ಅದಾಲತ್‌

Team Udayavani, Nov 26, 2021, 4:33 PM IST

ಡಿ.18ಕ್ಕೆ ಮೆಗಾ ಲೋಕ ಅದಾಲತ್‌

ಚಿಕ್ಕಬಳ್ಳಾಪುರ: ಡಿ.18ಕ್ಕೆ ನಡೆಯುವ ಮೆಗಾ ಲೋಕ ಅದಾಲತ್‌ನಲ್ಲಿ ಬಾಕಿ ಪ್ರಕರಣ ಇತ್ಯರ್ಥಗೊಳಿಸಿಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಾಧೀಶ ಲಕ್ಷ್ಮೀಕಾಂತ್‌ ಜೆ. ಮಿಸ್ಟಿನ್‌ ಹೇಳಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾದ್ಯಂತ ಡಿ.18 ರಂದು ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ಕೋರ್ಟ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ, ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಲಕ್ಷ್ಮೀಕಾಂತ್‌ ಜೆ.ಮಿಸ್ಟಿನ್‌ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣ ದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲೆಯ ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಂಡು ಪ್ರಕರಣ ಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳ ಬೇಕು ಎಂದು ಮನವಿ ಮಾಡಿದರು.

ಮೆಗಾ ಅದಾಲತ್‌ನಲ್ಲಿ ಪ್ರಕರಣವು ಇತ್ಯರ್ಥವಾದಲ್ಲಿ ವ್ಯಕ್ತಿಯು ನೆಮ್ಮದಿ ಜೀವನ ನಡೆಸಲು ಸಾಧ್ಯ. ಲೋಕ್‌ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ.

ಇದನ್ನೂ ;-  ಮಗ ಕಾಲೇಜಿಗೆ ಹೋದ ವೇಳೆ ಸೊಸೆ ಮೇಲೆ ಅತ್ಯಾಚಾರ ಎಸಗಿದ ಮಾವ: ಕೊಲೆ ಬೆದರಿಕೆ

ಹಾಗಾಗಿ, ಕೋರ್ಟ್‌ಗಳಲ್ಲಿ ಪ್ರಕರಣ ಹೊಂದಿರುವ ಸಾರ್ವಜನಿಕರು ಅದಾಲತ್‌ ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್‌ ಅಮಾನ್ಯ, ಆರ್ಥಿಕ ವಸೂಲಾತಿ, ಉದ್ಯೋಗ ದಲ್ಲಿ ಪುನರ್‌ ಸ್ಥಾಪಿಸಲ್ಪಡುವ, ಕಾರ್ಮಿಕ ವಿವಾದ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್‌, ನೀರಿನ ಶುಲ್ಕಗಳು, ಜೀವನಾಂಶ ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧ, ವೈವಾಹಿಕ, ಕುಟುಂಬ ಹಾಗೂ ಇತರೆ ಸಿವಿಲ್‌ ಪ್ರಕರಣ ಗಳು) ಅದಾಲತ್‌ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.

ಟಾಪ್ ನ್ಯೂಸ್

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.