ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಅತಂತ್ರ
Team Udayavani, Nov 27, 2021, 5:00 AM IST
ಕಾನ್ಪುರ: ನ್ಯೂಜಿಲ್ಯಾಂಡ್ ವಿರುದ್ಧದ ಸ್ವದೇಶಿ ಸರಣಿ ಮುಗಿದ ಬಳಿಕ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾಕ್ಕೆ ತೆರಳಬೇಕು.ಆದರೆ ದಕ್ಷಿಣ ಆಫ್ರಿಕಾದ ಉತ್ತರಭಾಗದಲ್ಲಿ ಏರುತ್ತಿರುವ ಕೊರೊನಾ ಪ್ರಮಾಣವನ್ನು ಗಮನಿಸುವಾಗ ಈ ಪ್ರವಾಸ ಅತಂತ್ರವೆನ್ನದೆ ವಿಧಿಯಿಲ್ಲ.
ಜೊಹಾನ್ಸ್‌ಬರ್ಗ್ ಹಾಗೂ ಪ್ರಿಟೋರಿಯದಲ್ಲಂತೂ ಆಡುವುದೇ ಕಷ್ಟ ಎಂಬ ಪರಿಸ್ಥಿತಿ ಇದೆ.ಇಂತಹ ಹೊತ್ತಿನಲ್ಲಿ ಬಿಸಿಸಿಐ ಏನು ತೀರ್ಮಾನಿಸಲಿದೆ ಎಂಬ ಪ್ರಶ್ನೆಯಿದೆ.
ಡಿಸೆಂಬರ್ 17 ರಿಂದ ಸರಣಿ ಆರಂಭ
ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳಿನಿಂದ ದಕ್ಷಿಣ ಆಫ್ರಿಕಾದಲ್ಲಿ 3 ಟೆಸ್ಟ್ ಪಂದ್ಯಗಳು, 3 ಏಕದಿನ ಪಂದ್ಯಗಳು ಮತ್ತು 4 ಟಿ20 ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ.
ಇದನ್ನೂ ಓದಿ:ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ
ಈ ಪ್ರವಾಸಕ್ಕಾಗಿ ಭಾರತ ತಂಡ ಡಿಸೆಂಬರ್ 8 ರಂದು ದಕ್ಷಿಣ ಆಫ್ರಿಕಾಕ್ಕೆ ತೆರಳಲಿದೆ ಮತ್ತು ನಂತರ ಡಿಸೆಂಬರ್ 17 ರಿಂದ ಟೆಸ್ಟ್ ಪಂದ್ಯದೊಂದಿಗೆ ಸರಣಿಯು ಪ್ರಾರಂಭವಾಗಲಿದೆ.
ಈ ಪ್ರವಾಸಕ್ಕಾಗಿ ಭಾರತ ತಂಡ ಸುಮಾರು ಒಂದೂವರೆ ತಿಂಗಳ ಕಾಲ ದಕ್ಷಿಣ ಆಫ್ರಿಕಾದಲ್ಲಿ ಇರಲಿದೆ. ಈ ಪಂದ್ಯಗಳು ಜೋಹಾನ್ಸ್‌ಬರ್ಗ್, ಸೆಂಚುರಿಯನ್, ಪರ್ಲ್ ಮತ್ತು ಕೇಪ್ ಟೌನ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ನಡೆಯಲಿವೆ. ಆದರೆ ಆಫ್ರಿಕನ್ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಇವು ಬದಲಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.