ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ
ಕರ್ನಾಟಕದ ಶೇ. 13.16 ಮಂದಿ ಬಡವರು
Team Udayavani, Nov 27, 2021, 7:03 AM IST
ಸಾಂದರ್ಭಿಕ ಚಿತ್ರ..
ಹೊಸದಿಲ್ಲಿ: ದೇಶದಲ್ಲೇ ಅತ್ಯಂತ ಬಡ ರಾಜ್ಯಗಳು ಯಾವುವು ಗೊತ್ತೇ- ಬಿಹಾರ, ಝಾರ್ಖಂಡ್ ಮತ್ತು ಉತ್ತರಪ್ರದೇಶ.
ನೀತಿ ಆಯೋಗವು ಶುಕ್ರವಾರ ಬಿಡುಗಡೆ ಮಾಡಿರುವ ತನ್ನ ಮೊದಲ “ಬಹು ಆಯಾಮದ ಬಡತನ ಸೂಚ್ಯಂಕ’ (ಎಂಪಿಐ) ವರದಿಯಲ್ಲಿ ಈ ಅಂಶ ಬಹಿರಂಗಗೊಂಡಿದೆ. ಈ ವರದಿಯ ಪ್ರಕಾರ ಬಡತನ ಸೂಚ್ಯಂಕದಲ್ಲಿ ಕರ್ನಾಟಕವು 19ನೇ ಸ್ಥಾನ ದಲ್ಲಿದ್ದು, ರಾಜ್ಯದ ಜನಸಂಖ್ಯೆಯ ಶೇ. 13.16ರಷ್ಟು ಮಂದಿ ಬಡತನದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಬಿಹಾರದಲ್ಲಿ ಅತೀ ಹೆಚ್ಚು, ಶೇ. 51.91ರಷ್ಟು ಮಂದಿ ಬಡವರಾಗಿದ್ದಾರೆ. 2ನೇ ಸ್ಥಾನದಲ್ಲಿರುವ ಝಾರ್ಖಂಡ್‌ನಲ್ಲಿ ಶೇ. 37.79 ಮಂದಿ, 3ನೇ ಸ್ಥಾನದಲ್ಲಿರುವ ಉತ್ತರಪ್ರದೇಶದ ಶೇ. 37.79 ಮಂದಿ ಬಡವರು ಎಂದು ಉಲ್ಲೇಖಿಸಲಾಗಿದೆ. ವಿಶೇಷ ವೆಂದರೆ ಅತೀ ಹೆಚ್ಚು ಅಪೌಷ್ಟಿಕತೆ ಎದುರಿಸುತ್ತಿರುವ ಜನರ ಪಟ್ಟಿ ಯಲ್ಲೂ ಬಿಹಾರ ಮೊದಲ ಸ್ಥಾನ ದಲ್ಲಿದೆ. ಶಾಲೆ, ಅಡುಗೆ ಇಂಧನ, ವಿದ್ಯುತ್ ವಂಚಿತರಾದವರ ಸಂಖ್ಯೆಯೂ ಬಿಹಾರದಲ್ಲೇ ಹೆಚ್ಚಿದೆ.
ಇದನ್ನೂ ಓದಿ:ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ
ಕೊನೆಯಲ್ಲಿ ಕೇರಳ
ಬಡತನ ಪಟ್ಟಿಯ ಕೊನೆಯಲ್ಲಿ ಕೇರಳವಿದ್ದು, ಇಲ್ಲಿ ಕೇವಲ ಶೇ. 0.71 ರಷ್ಟು ಮಂದಿಗೆ ಮಾತ್ರ ಬಡತನವಿದೆ. ಗೋವಾದಲ್ಲಿ ಶೇ. 3.76 ಮಂದಿ, ಸಿಕ್ಕಿಂನ ಶೇ. 3.82, ತ.ನಾಡಿನ ಶೇ. 4.89, ಪಂಜಾಬ್‌ನ ಶೇ. 5.59 ಮಂದಿ ಬಡವರು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.