ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಗೆ ಪರಿಸರ ಪ್ರಿಯರ ವಿರೋಧ
Team Udayavani, Nov 27, 2021, 10:00 AM IST
ಮೂಡಿಗೆರೆ: ‘ದಿ ಮಲ್ನಾಡ್ ಅಲ್ಟ್ರಾ’ ಎಂಬ ಸಂಸ್ಥೆ ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದ್ದು, ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಅಯೋಜನೆಗೆ ಪರಿಸರ ಪ್ರಿಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರಿಸರ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಜನ ಒಟ್ಟಿಗೆ ಚಟುವಟಿಕೆ ಪ್ರಾರಂಭಿಸಿದರೆ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ ಹಾನಿ ಉಂಟಾಗುತ್ತದೆ. ಇವರ ಶೌಚ ಕ್ರಿಯೆಯಿಂದಾಗಿ ಅಲ್ಲಿನ ಜಲಮೂಲಗಳು ಕಲುಷಿತಗೊಳ್ಳುತ್ತದೆ. ಜಿಲ್ಲಾಡಳಿತ, ಅರಣ್ಯ ಇಲಾಖೆ ಇಂತಹ ದೊಡ್ಡ ಕಾರ್ಯಕ್ರಮಕ್ಕೆ ಹೇಗೆ ಅನುಮತಿ ನೀಡಿತು.? ನಮ್ಮ ಪ್ರಶ್ನೆಗಳಿಗೆ ಜಿಲ್ಲಾ ಉಪಸಂರಕ್ಷಣಾಧಿಕಾರಿಗಳು ಬರೀ ಹಾರಿಕೆಯ ಉತ್ತರವನ್ನಷ್ಟೇ ನೀಡುತ್ತಿದ್ದಾರೆ ಎಂದು ಪರಿಸರ ಪ್ರೇಮಿಗಳು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.