ಎಸ್‌ಬಿಐ ಕ್ರೆಡಿಟ್ ಕಾರ್ಡ್‌ದಾರರಿಗೊಂದು ಕಹಿ ಸುದ್ದಿ!
Team Udayavani, Nov 27, 2021, 9:15 PM IST
ನವದೆಹಲಿ: ದೇಶದ ಬಹುದೊಡ್ಡ ಬ್ಯಾಂಕ್ ಎಸ್‌ಬಿಐ ತನ್ನ ಕ್ರೆಡಿಟ್ ಕಾರ್ಡ್‌ದಾರರಿಗೆ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ತನ್ನ ಕ್ರೆಡಿಟ್ ಕಾರ್ಡ್ ಬಳಸಿ ಮಾಸಿಕ ಕಂತಿನ (ಇಎಂಐ) ಮೇಲೆ ವಸ್ತುಗಳನ್ನು ಖರೀದಿಸುವವರು; ಇನ್ನು ಮುಂದೆ ನಿರ್ವಹಣಾ ಶುಲ್ಕವಾಗಿ ರೂ.99 ಮತ್ತು ತೆರಿಗೆ ಹಣವನ್ನು ಪ್ರತಿ ತಿಂಗಳೂ ಪಾವತಿ ಮಾಡಬೇಕಾಗುತ್ತದೆ!
ದೀರ್ಘಾವಧಿಯ ಕಂತುಗಳಾಗಿದ್ದಲ್ಲಿ ಈ ಹೆಚ್ಚುವರಿ ನಿರ್ವಹಣಾ ಶುಲ್ಕ ಹಾಗೂ ಅದಕ್ಕೆ ಹಾಕುವ ತೆರಿಗೆಯು, ಬಡ್ಡಿದರಕ್ಕಿಂತ ಈ ಮೊತ್ತವೇ ಅಧಿಕವಾಗಲಿದೆ!
ಕೆಲವು ಬಾರಿ ಶೂನ್ಯ ಬಡ್ಡಿದರದಲ್ಲಿ ಕೆಲವು ಕಂಪನಿಗಳು ವಸ್ತುಗಳನ್ನು ಖರೀದಿಸಲು ಅವಕಾಶ ನೀಡುತ್ತವೆ. ಅಂತಹ ಹೊತ್ತಿನಲ್ಲೂ ಎಸ್‌ಬಿಐ ಬಳಕೆದಾರರು ತೆರಿಗೆ ಮತ್ತು ಪ್ರಕ್ರಿಯೆ ಶುಲ್ಕವನ್ನು ತೆರಬೇಕಾಗುತ್ತದೆ. ಇದು ಡಿ. 1ರಿಂದ ಜಾರಿಯಾಗಲಿದೆ.
ಇದನ್ನೂ ಓದಿ : ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.