ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 28, 2021, 7:32 AM IST

rwytju11111111111

ಮೇಷ: ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ ಚತುರತೆ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.

ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸ.

ಮಿಥುನ: ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ.

ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.

ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನ ಮನ್ನಣೆ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ.

ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ಬಂಧು ಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರ ಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ ಚತುರತೆ ಯಿಂದಲೂ, ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯ ರಿಂದ ಸಹಾಯ ನಿರೀಕ್ಷಿಸ ದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಅವಕಾಶ ನೀಡದಿರಿ.

ಧನು: ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಂದ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ಮಕ್ಕಳ ಸುಖ ಸಂತೋಷ ವೃದ್ಧಿ. ದಂಪತಿಗಳು ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ.

ಮೀನ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿ ಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರರಲ್ಲಿ ಅನ್ಯೋನ್ಯತೆ ಇರಲಿ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.