ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ
Team Udayavani, Nov 28, 2021, 10:15 AM IST
ಮೂಡಿಗೆರೆ: ತಾಲೂಕಿನ ಬಿಳುಗುಳ ಗ್ರಾಮದಲ್ಲಿ ಪೊಲೀಸರು ಶನಿವಾರ ರಾತ್ರಿ ಗಾಂಜಾ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಅಲ್ಬರ್ಟ್ ಡಿಸೋಜಾ (ಫ್ರಾನ್ಸಿಸ್ ಡಿಸೋಜ) ಎಂಬಾತ ಬಂಧಿತ ಆರೋಪಿ.
ಕೊಲ್ಲಿ ಬೈಲ್ ವೃತ್ತದಲ್ಲಿ 43 ಗ್ರಾಂ ಒಣ ಗಾಂಜಾ ಹೊಂದಿರುವುದನ್ನು ಪತ್ತೆ ಮಾಡಿ ಆರೋಪಿಯನ್ನು ದಸ್ತಗಿರಿ, NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಇದನ್ನೂ ಓದಿ:ಕುಷ್ಟಗಿಯಲ್ಲಿ ಜೆಸ್ಕಾಂ ಯಡವಟ್ಟು: ಗ್ರಾಹಕರಿಗೆ ಬಡ್ಡಿಯ ಹೊರೆ
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ವಿಭಾಗದ ನಿರೀಕ್ಷಕರಾದ ಲೋಕೇಶ್, ಸಿಬ್ಬಂದಿಗಳಾದ ಸಂತೋಷ್, ಬಸವರಾಜು ಬಂಗಾರಿ, ಶಂಕರ್ ಗುರುವ ಹಾಗೂ ಚಾಲಕರಾದ ಪ್ರಸನ್ನಕುಮಾರ್ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.