ನಿರಂತರ ಅಧ್ಯಯನದಿಂದ ಯಶಸ್ಸು: ಬಿಡಿಕರ್‌

Team Udayavani, Nov 28, 2021, 12:27 PM IST

10study

ಹುನಗುಂದ: ಸ್ಪರ್ಧಾತ್ಮಕ ಪರೀಕ್ಷೆಗೆ ಮಾಧ್ಯಮ ಮುಖ್ಯವಲ್ಲ. ನಿರಂತರ ಅಧ್ಯಯನ ಮತ್ತು ಸಾಧನೆಯ ಮಾಡಿದ ವ್ಯಕ್ತಿಗಳ ಪ್ರೇರಣೆ ಮುಖ್ಯ ಎಂದು ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಶ್ವೇತಾ ಬಿಡಿಕರ ಹೇಳಿದರು.

ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಹಾಗೂ ವಿವಿಧ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದಿನಪತ್ರಿಕೆಗಳ ಮಹತ್ವ ಬಹಳಷ್ಟಿದೆ. ನಿತ್ಯ ಪತ್ರಿಕೆಗಳನ್ನು ಓದುವುದನ್ನು ಕಲಿಯಬೇಕು. ಕನ್ನಡ ಮಾಧ್ಯಮದಲ್ಲಿ ಓದಿದ್ದೇವೆ. ಇಂಗ್ಲಿಷ್‌ ಕಷ್ಟವಾಗುತ್ತದೆ ಎನ್ನುವ ಮನೋಧೋರಣೆ ಬಿಟ್ಟು ಪ್ರಯತ್ನ ಪಟ್ಟು ಓದಿದರೇ ಎಲ್ಲ ವಿಷಯ ಅರ್ಥವಾಗುತ್ತದೆ ಎಂದರು.

ಪದವಿ ಕೋರ್ಸ್‌ ಜೀವನದ ಬದಲಾವಣೆ ಮತ್ತು ಭವಿಷ್ಯ ನಿರ್ಮಿಸಿಕೊಳ್ಳಲು ತೀರ್ಮಾನ ತಗೆದುಕೊಳ್ಳುವ ಪ್ರಮುಖ ಘಟ್ಟವಾಗಿದೆ. ಪ್ರಾಧ್ಯಾಪಕರ ಹೇಳುವ ಪಾಠಗಳನ್ನು ಮತ್ತು ಅವರು ನೀಡುವ ಮಾರ್ಗದರ್ಶನವನ್ನು ಸರಿಯಾಗಿ ಕಲಿತುಕೊಂಡು ಉತ್ತಮ ಅಧ್ಯಯನ ಮಾಡಿದರೇ ಉನ್ನತ ಹುದ್ದೆ ಪಡೆದುಕೊಳ್ಳಲು ಸಾಧ್ಯ ಎಂದರು.

ಸಿಪಿಐ ಹೊಸಕೇರಪ್ಪ ಕೊಳ್ಳೂರ ಮಾತನಾಡಿ, ಪದವಿ ನಂತರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವುದಕ್ಕಿಂತ ಪ್ರೌಢ ಶಾಲಾ ಹಂತದಿಂದಲೇ ಆರಂಭಿಸುವುದು ಮುಖ್ಯ. ಐಚ್ಛಿಕ ವಿಷಯಗಳ ಜತೆಗೆ ಸಾಮಾನ್ಯ ಜ್ಞಾನವನ್ನು ಅರಿತುಕೊಂಡರೆ ಸುಲಭವಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬಹುದು ಎಂದರು.

ಪಾಂಶುಪಾಲ ಡಾ| ಎಸ್‌.ಎಲ್‌.ಪಾಟೀಲ ಮಾತನಾಡಿ, ಮನುಷ್ಯನಿಗೆ ಅಸಾಧ್ಯ ಯಾವುದೂ ಇಲ್ಲ. ಸಮಸ್ಯೆಗಳನ್ನು ಅವಕಾಶವಾಗಿ ಸ್ವೀಕರಿಸಿದಾಗ ಮಾತ್ರ ಸಾಧಕರಾಗಲು ಸಾಧ್ಯ ಎಂದರು.

ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಕಾರ್ಯಾಧ್ಯಕ್ಷ ಬಿ.ವೈ. ಆಲೂರ, ಶ್ರೀದೇವಿ ಕಡಿವಾಲ ಇದ್ದರು. ಪ್ರೊ| ಗಾಯತ್ರಿ ದಾದ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ| ನಿಜೇಶಕುಮಾರ ಸ್ವಾಗತಿಸಿದರು. ಡಾ| ಲಿಂಗಪ್ಪ ಗಗ್ಗರಿ ನಿರೂಪಿಸಿದರು. ಪ್ರೊ| ಖಾಜಾವಾಲಿ ಈಚನಾಳ ವಂದಿಸಿದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.