![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 28, 2021, 4:12 PM IST
ನಂಜನಗೂಡು: ಕೆಲ ದಿಗಳಿಂದ ನಂಜನಗೂಡು ತಾಲೂಕಿನಾದ್ಯಂತ ಸುರಿದ ನಿರಂತರ ಮಳೆಯಿಂದ ಶಿಥಿಲಗೊಂಡಿದ್ದ ತಾಲೂಕಿನ ಹೆಮ್ಮರಗಾಲದ ವಯೋವೃದ್ದೆ ರಂಗಮ್ಮನ ಮನೆ ಕುಸಿದು ಬಿದ್ದ ಘಟನೆ ವರದಿಯಾಗಿದೆ.
ಈಕೆಯ ಸೂರು ನೆಲಕಚ್ಚಿ ವಾರವಾದರೂ ಅಧಿಕಾರಿಗಳು ಯಾರೂ ಇತ್ತ ತಿರುಗಿ ನೊಡಿಯೇ ಇಲ್ಲ. ತಾನು ಮಲಗಿರುವಾಗಲೇ ಮನೆ ಕುಸಿಯಲಾರಂಬಿಸಿದ್ದನ್ನು ಕಂಡು ಬೀದಿಗೆ ಬಂದು ಪ್ರಾಣ ಉಳಿಸಿಕೊಂಡಿದ್ದೇನೆ, ಇನ್ನು ನಾನೆಲ್ಲಿ ಇರಲಿ ಎಂದು ಅಜ್ಜಿ ತನ್ನ ಅಸಹಾಯಕತೆಯನ್ನು ಹೊರ ಹಾಕಿದ್ದಾರೆ.
ವೃದ್ಧೆಯ ಮನೆ ಕುಸಿತಕ್ಕೊಳಗಾಗಿ ವಾರವಾದರೂ ಜನಪ್ರತಿನಿಧಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಸ್ಥಳಕ್ಕೆಬಂದು ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಲ್ಲ. ಮಕ್ಕಳಿಂದ ದೂರವಾಗಿ ಒಂಟಿಯಾಗಿ ಬದುಕು ಸಾಗಿಸುತ್ತಿರುವ ವೃದ್ಧೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಅಧಿಕಾರಿಗಳು ಸಂಪೂರ್ಣ
ರಂಗಮ್ಮಳ ಕೂಗು ಅಧಿಕಾರಿಗಳ ಕಣ್ಣು ತೆರೆಸುವುದು ಯಾವಾಗ ಎಂಬುದೇ ಹೆಮ್ಮರಗಾಲದ ಗ್ರಾಮಸ್ಥರ ಪ್ರಶ್ನೆಯಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.