ಭೀಮಣ್ಣ ನಾಯ್ಕ ಕೇವಲ ರಾಜಕೀಯ ವ್ಯಕ್ತಿ ಅಲ್ಲ: ದೀಪಕ್ ದೊಡ್ಡೂರು


Team Udayavani, Nov 29, 2021, 12:28 PM IST

8political

ಶಿರಸಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಭೀಮಣ್ಣ‌ ನಾಯ್ಕ ಕೇವಲ ರಾಜಕೀಯ ವ್ಯಕ್ತಿ ಅಲ್ಲ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕ್ರತಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ಇರುವ ಅವರೇ ಮೇಲ್ಮನೆಗೆ ಆಯ್ಕೆ ಆಗಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಭರವಸೆ ವ್ಯಕ್ತಪಡಿಸಿದರು.

ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿ ‌ನಡೆಸಿ‌ ಮಾತನಾಡಿದರು.

ಕಾಂಗ್ರೆಸ್ ಮಡಿಲಿನಲ್ಲೇ‌ ವಿಧಾನ ಪರಿಷತ್ ಇರುವ ಕ್ಷೇತ್ರ. ಈ ಬಾರಿ‌ ಕೂಡ ಭೀಮಣ್ಣ ಅವರ ಗೆಲುವು ಖಚಿತ. ಹಿಂದಿನ ಶಾಸಕರು ಒಮ್ಮನಿಸಿನಿಂದ ಗೆಲ್ಲುತ್ತದೆ. ದೇಶಪಾಂಡೆ ಅವರೂ 1ನೇ ತಾರೀಖಿನಿಂದ ಓಡಾಟ‌ ಮಾಡುತ್ತಿದ್ದಾರೆ‌. ಎಲ್ಲರೂ ಒಂದಾಗಿ ಕೆಲಸ ಕೇಳುತ್ತಿದ್ದಾರೆ ಎಂದರು.

ಪಂಚಾಯತ್‍ಗೆ ಶಕ್ತಿಯನ್ನು ವಿಕೇಂದ್ರೀಕರಣ‌ ಅವಕಾಶದ ಮೂಲಕ ಮಾಜಿ‌ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಜಾರಿಗೆ ತಂದರೂ ಅದನ್ನು  ರಾಷ್ಟ್ರ‌‌ಮಟ್ಟದಕ್ಕೆ ಜಾರಿಗೆ ತಂದವರು ರಾಜೀವಗಾಂಧಿ ಹಾಗೂ ಆಗಿನ ಕಾಂಗ್ರೆಸ್ ಸರಕಾರ. ಕೇಂದ್ರ, ರಾಜ್ಯ ಸರಕಾರದ ವೈಫಲ್ಯ ‌ಇಟ್ಟುಕೊಂಡು ಮತ ಕೇಳುತ್ತೇವೆ. ಕಾಂಗ್ರೆಸ್ ಹಾಗೂ ಭೀಮಣ್ಣ ನಾಯ್ಕ ಅವರ ವಯುಕ್ತಿಕ ಬಳಕೆ ಗೆಲುವಿಗೆ ಕಾರಣವಾಗಲಿದೆ.

ಇದನ್ನೂ ಓದಿ:ಶಾಂತಿಯುತ ಸಮಾಜಕ್ಕೆ ಕಾನೂನು ಅರಿಯಿರಿ

ಮೇಲ್ಮನೆ ಎಂಬುದು ಪ್ರಬುದ್ದರ ತಾಣ. ಇದು ಮತದಾರರಿಗೆ ಗೊತ್ತು.  ರಾಜಕೀಯ ಚಟುವಟಿಕೆಗಳಿಗೆ ಮಾತ್ರ ಭೀಮಣ್ಣ ಸೀಮಿತವಾದವರಲ್ಲ. ದೇಶಪಾಂಡೆ, ಬಂಗಾರಪ್ಪ ಅವರ ಜೊತೆಗಿನ ಅನುಭವ ಇದೆ‌. ಈ‌ ಜಿಲ್ಲೆಯ‌ ಧ್ವನಿಯಾಗಿ ಕೂಡ‌ ಕಾರ್ಯ ಮಾಡುತ್ತಾರೆ ಎಂದರು.

ಗ್ರಾಮ ಪಂಚಾಯತ್ ಗಳಿಗೆ ಅನುದಾನ‌ ಕೊರತೆ ಇದೆ. ಕಾಂಗ್ರೆಸ್ ಜಾರಿಗೆ ತಂದ ಉದ್ಯೋಗ ಖಾತ್ರಿಯಿಂದಲೇ ಪಂಚಾಯತ ನಡೆಯುತ್ತಿದೆ ಎಂದರು.

ಈ ವೇಳೆ ಜಗದೀಶ ಗೌಡ, ಶ್ರೀಪಾದ ಹೆಗಡೆ, ಬಸವರಾಜ್ ದೊಡ್ಮನಿ, ಸತೀಶ ನಾಯ್ಕ, ಕುಮಾರ ಜೋಶಿ, ನಾಗರಾಜ‌ ಮಡಿವಾಳ, ರಂಜನಾ‌ ಚನ್ನಯ್ಯ, ಗಣೇಶ ದಾವಣಗೆರೆ ಇತರರು ಇದ್ದರು

ಟಾಪ್ ನ್ಯೂಸ್

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Untitled-1

Kasaragod: ಅಪರಾಧ ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.