ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್
Team Udayavani, Nov 29, 2021, 10:00 PM IST
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಮುನ್ನುಗ್ಗಬೇಕು. ನಾವು ಯಾವುದೇ ಚುನಾವಣೆ ಆದರೂ ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ-ಕೋಲಾರ ಪರಿಷತ್ ಚುನಾವಣೆ ಬಗ್ಗೆ ನಾವು ಆಶಾಭಾವನೆಯಿಂದ ಇದ್ದೇವೆ. ನಮ್ಮ ಭಾಗದಲ್ಲಿ ಬಿಜೆಪಿಗೆ ಕಡಿಮೆ ಶಾಸಕರು ಇದ್ದಾರೆ. 3 ಜಿಲ್ಲೆಗಳಿಗೂ ನಾನು ಒಬ್ಬನೇ ಶಾಸಕ ಇರುವುದು. ಇದು ಬಹಳ ದೊಡ್ಡ ಸವಾಲು. ಈ ಸವಾಲು ನಿಭಾಯಿಸಬೇಕಿದೆ. ಏನಾದರೂ ಮಾಡಿ ಈ ಚುನಾವಣೆ ಗೆಲ್ಲಲು ಶ್ರಮ ಹಾಕಿದ್ದೇವೆ.
ಇದನ್ನೂ ಓದಿ:ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?
ಗ್ರಾಮ ಪಂಚಾಯತಿ ಸದಸ್ಯರು ಬಿಜೆಪಿ ಆಡಳಿತ ನೋಡಿ ಬಿಜೆಪಿಗೆ ಒಂದು ಅವಕಾಶ ಕೊಡಬೇಕು ಎನ್ನುವ ಆಸೆ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕೋಲಾರದಲ್ಲಿ ಅಚ್ಚರಿ ಫಲಿತಾಂಶ ಬಂದರೂ ಆಶ್ಚರ್ಯಪಡಬೇಕಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
MUST WATCH
ಹೊಸ ಸೇರ್ಪಡೆ
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.