ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 30, 2021, 7:51 AM IST

rwytju11111111111

ಮೇಷ: ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ, ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಹಿರಿಯರ ಆರೋಗ್ಯದಲ್ಲಿ ಗಮನಹರಿಸುವುದು. ಧಾರ್ಮಿಕ ಶ್ರದ್ಧೆ. ವ್ಯವಹಾರದಲ್ಲಿ ಅಭಿವೃದ್ಧಿ.

ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ , ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.

ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ, ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ದಂಪತಿಗಳಿಗೆ, ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ. ಆರೋಗ್ಯ ಗಮನಿಸಿ.

ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ನೆಮ್ಮದಿ.

ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಶುಭ ಫ‌ಲ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ನೂತನ ಮಿತ್ರರ ಭೇಟಿ.

ಮಕರ: ದುಂದು ವೆಚ್ಚಕ್ಕೆ ಕಡಿವಾಣ ಹಾಕಿ. ದೇವತಾ ಕಾರ್ಯಗಳಿಗಾಗಿ ಪ್ರಯಾಣ. ಗೃಹೋಪಕರಣ ವಸ್ತು ಗಳ ಖರೀದಿ. ವ್ಯಾಪಾರ ವ್ಯವಹಾರಗಳಲ್ಲಿ ನಿರ್ಣಯ ತೆಗೆದು ಕೊಳ್ಳುವಾಗ ಖಚಿತತೆ ಇರಲಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಕುಂಭ: ಗುರುಹಿರಿಯರ ಆರೋಗ್ಯದ ಬಗ್ಗೆ ಗಮನ ವಿರಲಿ. ಉತ್ತಮ ಧನಾರ್ಜನೆ. ಪರರಿಗೆ ಸಾಲ ಕೊಡುವಾಗ ಯೋಚಿಸಿ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧ ಕೂಡಿ ಬರುವ ಕಾಲ. ದಂಪತಿಗಳಲ್ಲಿ ಅನ್ಯೋನ್ಯತೆ.

ಮೀನ: ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಬಗ್ಗೆ ಕಾಳಜಿ ಇರಲಿ. ಬಂಧುಮಿತ್ರರ ಭೇಟಿ. ವ್ಯಾಪಾರ, ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಮನೆಯಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.